Headlines

nagaraj11081993

ಮದುವೆ ಮಾಹಿತಿ ಲೀಕ್ ಸಿಟ್ಟಾದ ರಶ್ಮಿಕಾ-ವಿಜಯ್ ಹೇಳಿದ್ದೇನು? – Kannada News | Rashmika and Vijay Deverakonda upset over their Wedding detail leak

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಅವರು ಕಳೆದ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಇದೀಗ ಮದುವೆ ಆಗಲಿದ್ದಾರೆ. ಮದುವೆ ವಿಚಾರವನ್ನೂ ಇಬ್ಬರೂ ಸಹ ಬಹಳ ಗುಟ್ಟಾಗಿರಿಸಿದ್ದರು. ಆದರೂ ಸಹ ಮದುವೆಯ ದಿನಾಂಕ, ಸ್ಥಳ, ಸಮಯ ಇನ್ನಿತರೆ ವಿಚಾರಗಳು ಲೀಕ್ ಆಗಿವೆ. ಅದು ಮಾತ್ರವೇ ಅಲ್ಲದೆ, ನಿನ್ನೆ ರಶ್ಮಿಕಾ ಮತ್ತು ವಿಜಯ್ ಅವರ ಮದುವೆ ಆಮಂತ್ರಣ ಪತ್ರಿಕೆಯ ವಿಡಿಯೋ ಸಹ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಇದು ರಶ್ಮಿಕಾ…

Read More

ಇದೆಂತಹ ಅವಮಾನ… ಪಾಕಿಸ್ತಾನ್ ತಂಡಕ್ಕೆ ‘ಬಾಬರ್’ ಭಯ

ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ ಪಾಕ್ ತಂಡದಿಂದಲೇ ಭಾರೀ ಅವಮಾನಕ್ಕೆ ಒಳಗಾಗಿದ್ದಾರೆ. ಇತ್ತೀಚೆಗೆ ನಡೆದ ಬಿಗ್ ಬ್ಯಾಷ್ ಲೀಗ್​ನಲ್ಲಿ ಸ್ಟೀವ್ ಸ್ಮಿತ್ ಬಾಬರ್​ಗೆ ಸ್ಟ್ರೈಕ್​ ನೀಡದೇ ಅವಮಾನಕ್ಕೀಡು ಮಾಡಿದ್ದರು. ಇದೀಗ ಪಾಕಿಸ್ತಾನ್ ತಂಡದ ಕೋಚ್ ಮೈಕ್ ಹೆಸ್ಸೆನ್ ನಿರ್ಣಾಯಕ ಪಂದ್ಯದಲ್ಲಿ ಬಾಬರ್ ಆಝಂ ಅವರನ್ನು ಬ್ಯಾಟಿಂಗ್​ಗೆ ಕಳುಹಿಸದೇ ಡಗೌಟ್​ನಲ್ಲಿ ಕೂರಿಸಿದ್ದಾರೆ. ಕೊಲಂಬೊದ ಎಸ್​ಎಸ್​ಸಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ನಮೀಬಿಯ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್…

Read More

ಕಾಲುವೆ ನಿರ್ಮಾಣಕ್ಕಾಗಿ ರೈತರ ಜಮೀನನ್ನು ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ – Kannada News | UKP Land Compensation: Court Orders Seizure of KBJNL Assets After Farmer Battle

ಆಲಮಟ್ಟಿ ಫೆ.19: ಆಲಮಟ್ಟಿ ಕೃಷ್ಣಾ ಮೇಲ್ದಂಡೆ ಯೋಜನೆ (UKP) ಕಾಲುವೆ ನಿರ್ಮಾಣಕ್ಕೆ ಜಮೀನು ನೀಡಿದ್ದ ರೈತರಿಗೆ ಸೂಕ್ತ ಪರಿಹಾರ ನೀಡದ ಹಿನ್ನೆಲೆಯಲ್ಲಿ, ವಿಜಯಪುರದ 1ನೇ ಹೆಚ್ಚುವರಿ ನ್ಯಾಯಾಲಯದ ಆದೇಶದಂತೆ ಕೃಷ್ಣಾ ಭಾಗ್ಯ ಜಲ ನಿಗಮದ (KBJNL) ವ್ಯವಸ್ಥಾಪಕ ನಿರ್ದೇಶಕರ (MD) ಕಚೇರಿಯನ್ನು ಜಪ್ತಿ ಮಾಡಲಾಗಿದೆ. ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ರೈತ ಮಹಾದೇವ ಲಿಗಾಡೆ ಹಾಗೂ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದ ಅಕ್ರುಸಾಬ ಮುಲ್ಲಾ ಸೇರಿದಂತೆ ಹಲವಾರು ರೈತರ ಜಮೀನನ್ನು ಕಾಲುವೆ ನಿರ್ಮಾಣಕ್ಕಾಗಿ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಆದರೆ,…

Read More

ರಾಜ್​​ಪಾಲ್ ಬಳಿ ಹೋಗಿ ಕಣ್ಣೀರು ಹಾಕಿದ್ದ ಸಲದಾತ; ಕಾರಣ ಏನು? – Kannada News | Rajpal Yadav’s 9 Cr Debt Saga: Check Bounce, Jail and Lender’s Struggle

ಚೆಕ್ ಬೌನ್ಸ್ ಪ್ರಕರಣದಲ್ಲಿ ನಟ ರಾಜ್‌ಪಾಲ್ ಯಾದವ್‌ಗೆ (Rajpal Yadav) ಕೊನೆಗೂ ಜಾಮೀನು ಸಿಕ್ಕಿದೆ. ಸಾಲ ಮರುಪಾವತಿಸಲು ವಿಫಲರಾದ ರಾಜ್‌ಪಾಲ್ ತಿಹಾರ್ ಜೈಲಿನಲ್ಲಿ ಶರಣಾದರು. ಜೈಲು ಅಧಿಕಾರಿಗಳ ಮುಂದೆ ಭಾವುಕರಾಗಿ, ‘ನನ್ನಲ್ಲಿ ಹಣವಿಲ್ಲ, ನಾನು ಒಂಟಿಯಾಗಿದ್ದೇನೆ, ನನಗೆ ಸ್ನೇಹಿತರಿಲ್ಲ’ ಎಂದು ಹೇಳಿದರು. ಇದರ ನಂತರ, ಬಾಲಿವುಡ್ ಉದ್ಯಮದ ಅನೇಕ ಸೆಲೆಬ್ರಿಟಿಗಳು ಅವರಿಗೆ ಸಹಾಯ ಮಾಡಲು ಮುಂದೆ ಬಂದರು. ಸೋನು ಸೂದ್, ಸಲ್ಮಾನ್ ಖಾನ್, ಮಿಕಾ ಸಿಂಗ್, ಗುರ್ಮೀತ್ ಚೌಧರಿ, ಇಂದರ್‌ಜಿತ್ ಸಿಂಗ್ ಅವರಿಗೆ ಆರ್ಥಿಕ ಸಹಾಯ ಘೋಷಿಸಿದರು….

Read More

ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ 2026: ಮೋದಿ ಭಾಷಣ ಕನ್ನಡದಲ್ಲಿ ಕೇಳಿ – Kannada News | PM Modi’s Vision for New India at Delhi’s India AI Impact Summit 2026

ದೆಹಲಿಯ ಭರತ್ ಮಂಟಪದಲ್ಲಿ ನಡೆದ ‘ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ 2026’ (India AI Impact Summit 2026) ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಭಾಷಣ ಮಾಡಿದ್ದಾರೆ. ಅದನ್ನು ಕನ್ನಡಕ್ಕೆ ಎಐ ಮೂಲಕ ಅನುವಾದ ಮಾಡಲಾಗಿದೆ. ಇಂದಿನ ಈ ‘ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್’ ಕೇವಲ ತಂತ್ರಜ್ಞಾನದ ಸಮಾವೇಶವಲ್ಲ, ಇದು ನವ ಭಾರತದ ಸಂಕಲ್ಪದ ಪ್ರತೀಕವಾಗಿದೆ ಎಂದು ಮೋದಿ ಇದರಲ್ಲಿ ಹೇಳಿದ್ದಾರೆ ಈ ಬಗ್ಗೆ ಲೈವ್​​ ವಿಡಿಯೋ ಇಲ್ಲಿದೆ ನೋಡಿ. ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

Tirumala: ತಿರುಮಲದಲ್ಲಿ ಭಕ್ತರಿಗೆ ಮತ್ತೊಂದು ಸೌಲಭ್ಯ; ಪಾದರಕ್ಷೆ ನಿರ್ವಹಣೆಗೆ ಡಿಜಿಟಲ್ ಪರಿಹಾರ – Kannada News | TTD’s QR System Revolutionizes Tirumala Footwear Storage for Devotees

QR ಆಧಾರಿತ ಸ್ಮಾರ್ಟ್ ಪಾದರಕ್ಷೆ ವ್ಯವಸ್ಥೆ ತಿರುಮಲ ಶ್ರೀವಾರಿ ದರ್ಶನಕ್ಕೆ ಪ್ರತಿದಿನ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಭಕ್ತರಿಗೆ ಯಾವುದೇ ಅನಾನುಕೂಲತೆ ಉಂಟಾಗದಂತೆ ಟಿಟಿಡಿ ಹಲವು ಹೊಸ ಸೌಲಭ್ಯಗಳನ್ನು ಹಂತ ಹಂತವಾಗಿ ಪರಿಚಯಿಸುತ್ತಿದೆ. ಈ ಕ್ರಮದಲ್ಲಿ ಈಗ ಭಕ್ತರು ಹೆಚ್ಚು ಎದುರಿಸುತ್ತಿದ್ದ ಒಂದು ಸಾಮಾನ್ಯ ಸಮಸ್ಯೆಗೆ ತಂತ್ರಜ್ಞಾನ ಆಧಾರಿತ ಪರಿಹಾರ ಒದಗಿಸಲಾಗಿದೆ. ತಿರುಮಲಕ್ಕೆ ಬರುವ ಭಕ್ತರಲ್ಲಿ ಅನೇಕರು ತಮ್ಮ ಪಾದರಕ್ಷೆಗಳನ್ನು ಎಲ್ಲಿ ಸುರಕ್ಷಿತವಾಗಿ ಇಡಬೇಕು ಎಂಬ ಗೊಂದಲಕ್ಕೆ ಒಳಗಾಗುತ್ತಾರೆ. ಕೆಲವರು ಅವನ್ನು ರಸ್ತೆಯ ಬದಿಯಲ್ಲಿ ಅಥವಾ ಯಾದೃಚ್ಛಿಕ…

Read More

Sarvam AI: ಗೂಗಲ್ ಜೆಮಿನಿ, ಚಾಟ್‌ಜಿಪಿಟಿ ಹಿಂದಿಕ್ಕಿದ ಬೆಂಗಳೂರಿನ ‘ಸರ್ವಂ AI’ನ ಸಹ ಸಂಸ್ಥಾಪಕ ಪ್ರತ್ಯೂಷ್ ಕುಮಾರ್ ಯಾರು? – Kannada News | India’s Sarvam AI Challenges Global Giants: Pratyush Kumar Leads Bengaluru’s AI Innovation

ಡಾ. ಪ್ರತ್ಯೂಷ್ ಕುಮಾರ್Image Credit source: Indian Express ನವದೆಹಲಿ, ಫೆಬ್ರವರಿ 19: ಭಾರತ ನಿಧಾನವಾಗಿ ಕೃತಕ ಬುದ್ಧಿಮತ್ತೆ(AI)ಯ ಜಗತ್ತಿನಲ್ಲಿ ತನ್ನ ಛಾಪನ್ನು ಮೂಡಿಸುತ್ತಿದೆ. ಹೆಚ್ಚಾಗಿ ಅಮೆರಿಕ ಮತ್ತು ಚೀನಾದವರು ಪ್ರಾಬಲ್ಯ ಹೊಂದಿದ್ದಾರೆ. ಬೆಂಗಳೂರು ಮೂಲದ ಸ್ಟಾರ್ಟ್ಅಪ್ ‘ ಸರ್ವಂ AI’ ಈ ಕ್ಷೇತ್ರದಲ್ಲಿ ಒಂದು ಮಾರ್ಗದರ್ಶಕನಾಗಿ ಹೊರಹೊಮ್ಮುತ್ತಿದೆ.ಇದು ಭಾರತದೊಳಗೆ ಮೂಲಭೂತ AI ಮಾದರಿಗಳನ್ನು ಅಭಿವೃದ್ಧಿಪಡಿಸುತ್ತಿದೆ. 2023ರಲ್ಲಿ ಆರಂಭವಾದ ಸರ್ವಂ ಎಐ ಎನ್ನುವ ಕಂಪನಿ, ಇವತ್ತು ಗೂಗಲ್ ಜೆಮಿನಿ ಮತ್ತು ಚಾಟ್ ಜಿಪಿಟಿಯಂತಹ ದೈತ್ಯ ಎಐ ಮಾಡೆಲ್‌ಗಳನ್ನು…

Read More

ಯೋಗಿ, ದಿಗಂತ್, ಸತೀಶ್: ವೇದಿಕೆ ಮೇಲೆ ಮೂವರು ಗೆಳೆಯರ ಮಾತುಗಳು – Kannada News | Neenasam Satish, Yogi, Diganth funny talk watch video

ನೀನಾಸಂ ಸತೀಶ್ (Neenasam Satish) ನಟನೆಯ ‘ರೈಸ್ ಆಫ್ ಅಶೋಕ’ ಸಿನಿಮಾದ ಟ್ರೈಲರ್ ಬಿಡುಗಡೆ ನಿನ್ನೆಯಷ್ಟೆ ಅದ್ಧೂರಿಯಾಗಿ ನಡೆಯಿತು. ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್, ದುನಿಯಾ ವಿಜಯ್, ಲೂಸ್ ಮಾದ ಯೋಗಿ, ದಿಗಂತ್ ಇನ್ನೂ ಹಲವರು ಭಾಗಿ ಆಗಿದ್ದರು. ಯೋಗಿ, ದಿಗಂತ್ ಮತ್ತು ಸತೀಶ್ ಅವರುಗಳು ಆತ್ಮೀಯ ಗೆಳೆಯರು ಸಹ. ವೇದಿಕೆ ಮೇಲೆ ಮೂವರು ಒಟ್ಟಿಗೆ ಸೇರಿ ಪರಸ್ಪರರ ಕಾಲೆಳೆದುಕೊಂಡರು. ರಾತ್ರಿ ಆದ್ರೆ ಸತೀಶ್ ಬೈತಾನೆ ಎಂದು ಯೋಗಿ ದೂರಿದರೆ, ದಿಗಂತ್ ಸಿನಿಮಾ ಮುಹೂರ್ತಕ್ಕೆ ಹೋಗಿದ್ದ…

Read More

‘ಟಾಕ್ಸಿಕ್’ ಟ್ರೇಲರ್ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಸರ್​​ಪ್ರೈಸ್ ಕೊಟ್ಟ ಯಶ್ – Kannada News | Yash’s ‘Toxic’ Teaser Release Date Out: What to Expect from the Highly Anticipated Film

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಮೊದಲು ಎಲ್ಲಾ ಪಾತ್ರಗಳ ಪರಿಚಯವನ್ನು ತಂಡದವರು ಮಾಡಿದ್ದರು. ಈಗ ಸಿನಿಮಾದ ಟೀಸರ್ ರಿಲೀಸ್ ಮಾಡುವ ಸಮಯ. ಫೆಬ್ರವರಿ 20ರ ಬೆಳಿಗ್ಗೆ 9.35ಕ್ಕೆ ಟೀಸರ್ ಬಿಡುಗಡೆ ಕಾಣಲಿದೆ. ಈ ಟೀಸರ್ ರಿಲೀಸ್ ಆದ ಬಳಿಕ ಸಿನಿಮಾ ಬಗ್ಗೆ ಇರೋ ಕ್ರೇಜ್ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ. ‘ಟಾಕ್ಸಿಕ್’ ಟ್ರೇಲರ್ ಬಗ್ಗೆ ಇತ್ತೀಚೆಗೆ ಸುದ್ದಿ ಹರಿದಾಡಿದೆ. ಮಾರ್ಚ್ ಮೊದಲ ವಾರದಲ್ಲಿ ಟ್ರೇಲರ್ ಬರಲಿದೆ ಎಂಬ ಮಾಹಿತಿ…

Read More

T20 World Cup 2028: ಮುಂದಿನ ಟಿ20 ವಿಶ್ವಕಪ್​ಗೆ 12 ತಂಡಗಳು ಆಯ್ಕೆ – Kannada News | ICC confirms 12 teams for T20 World Cup 2028

T20 World Cup 2026: 2026ರ ಟಿ20 ವಿಶ್ವಕಪ್​ನ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ತಲುಪಿದೆ. ಇದರ ನಡುವೆ 2028 ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗೆ 12 ತಂಡಗಳು ನೇರವಾಗಿ ಅರ್ಹತೆ ಪಡೆದುಕೊಂಡಿವೆ. ಆಸ್ಟ್ರೇಲಿಯಾ-ನ್ಯೂಝಿಲೆಂಡ್ ಜಂಟಿಯಾಗಿ ಆಯೋಜಿಸಲಿರುವ 11ನೇ ಆವೃತ್ತಿಯ ಟಿ20 ವಿಶ್ವಕಪ್​ಗೆ ಡೈರೆಕ್ಟ್ ಎಂಟ್ರಿ ಪಡೆದಿರುವ ತಂಡಗಳ ಪಟ್ಟಿ ಈ ಕೆಳಗಿನಂತಿದೆ… Source link

Read More