ಪತ್ನಿ ಕೊಲೆ ಮಾಡಿ ಮನೆ ಆವರಣದಲ್ಲೇ ಶವ ಹೂತ ಪತಿ: ತನಿಖೆ ವೇಳೆ ಬಯಲಾಯ್ತು ಹೆಂಡತಿ ನಾಪತ್ತೆ ನಾಟಕ – Kannada News | Vijayapura: Husband Murders Wife Over Debt Dispute, Buries Her and Files False Missing Complaint
ಆರೋಪಿ ಮತ್ತು ಮೃತ ಮಹಿಳೆImage Credit source: Tv9 Kannada ವಿಜಯಪುರ, ಫೆಬ್ರವರಿ 18: ಪತ್ನಿಯನ್ನು ತಾನೇ ಕೊಂದು ಶವವವನ್ನು ಮನೆ ಆವರಣದಲ್ಲಿಯೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕತೆ ಕಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟದಲ್ಲಿ ನಡೆದಿದೆ. ಕೊಲೆ ನಡೆದು ಬರೋಬ್ಬರಿ 24 ದಿನಗಳ ಬಳಿಕ ಆರೋಪಿಯ ಅಸಲೀ ಮುಖ ಅನಾವರಣಗೊಂಡಿದ್ದು, ಸಾಲದ ವಿಚಾರಕ್ಕೆ ಜಗಳ ನಡೆದ ಹಿನ್ನೆಲೆ ಹೆಂಡತಿಯನ್ನ ದುಷ್ಟ ಕೊಂದಿದ್ದ ಎಂಬುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ….