ಪುನೀತ್ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಕ್ಕೆ ಕೈ ಮುಗಿದು ಕ್ಷಮೆ ಕೇಳಿದ ಕನಕಪುರ ಶ್ರೀನಿವಾಸ್ – Kannada News | Kanakapura Srinivas apologies Puneeth Rajkumar Dhruva Sarja and Jogi Prem
ಕೆಲವೇ ದಿನಗಳ ಹಿಂದೆ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರು ಜೋಗಿ ಪ್ರೇಮ್, ಎ.ಪಿ. ಅರ್ಜುನ್, ಪುನೀತ್ ರಾಜ್ಕುಮಾರ್, ಧ್ರುವ ಸರ್ಜಾ (Dhruva Sarja) ಮುಂತಾದವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈಗ ಮಾಧ್ಯಮದ ಎದುರು ಅವರು ಕ್ಷಮೆ ಕೇಳಿದ್ದಾರೆ. ‘ನಾನು ಕಾಟನ್ಪೇಟೆ ಗೇಟ್ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಭಾವುಕವಾಗಿ ಕೆಲವು ವಿಚಾರಗಳನ್ನು ಮಾತನಾಡಿದ್ದೆ. ಕಾರಣ ಇಷ್ಟೇ, ಆ ಸಿನಿಮಾ ರಿಲೀಸ್ ಆಗಬೇಕಿತ್ತು. ಸ್ವಲ್ಪ ಹಣದ ಅವಶ್ಯಕತೆ ಇತ್ತು. ತುಂಬಾ ದುಃಖದಿಂದ ಮಾತನಾಡಿದೆ. ರಾಜ್ಕುಮಾರ್ ಎಂದರೆ ನನಗೆ ಬಹಳ ಅಭಿಮಾನ. ಪುನೀತ್…