ಕಲುಷಿತ ನೀರಿನಿಂದ ಉಂಟಾಗುವ ಕಾಯಿಲೆಗಳ ಪೈಕಿ ದೇಶದಲ್ಲಿಯೇ ಕರ್ನಾಟಕ ನಂಬರ್ 1: ಆತಂಕಕಾರಿ ಮಾಹಿತಿ ಬಹಿರಂಗ – Kannada News | Karnataka Ranks First in Water Borne Diseases; Typhoid and Diarrhoea Cases Surge in Bengaluru
ಬೆಂಗಳೂರು, ಫೆಬ್ರವರಿ 18: ಕಲುಷಿತ ನೀರಿನಿಂದ ಉಂಟಾಗುವ ಕಾಯಿಲೆಗಳ ಪೈಕಿ ದೇಶದಲ್ಲಿಯೇ ಕರ್ನಾಟಕ ನಂಬರ್ 1 ಸ್ಥಾನದಲ್ಲಿದೆ ಎಂಬ ಆತಂಕಕಾರಿ ವಿಚಾರ ಬಹಿರಂಗಗೊಂಡಿದೆ. ಅತಿ ಹೆಚ್ಚು ಟೈಫಾಯ್ಡ್ ಹಾಗೂ ಅತಿಸಾರ ಕೇಸ್ಗಳು ರಾಜ್ಯದಲ್ಲಿ ದಾಖಲಾಗುತ್ತಿವೆ. ಟೈಫಾಯ್ಡ್ ಪೈಕಿ ಮೂರನೇ ಸ್ಥಾನ ಮತ್ತು ಅತಿಸಾರ ಪ್ರಕರಣಗಳಲಲ್ಲಿ 5ನೇ ನಂಬರ್ನ ಕರ್ನಾಟಕ ಪಡೆದಿದ್ದು, ಹಳ್ಳಿಗಳಿಗೆ ಹೋಲಿಸಿದ್ರೆ ಬೆಂಗಳೂರಿನಲ್ಲೇ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ ಎಂಬ ಮಾಹಿತಿಯನ್ನು ಕೇಂದ್ರ ಆರೋಗ್ಯ ಸಚಿವಾಲಯದ ವರದಿ ತಿಳಿಸಿದೆ. ಯಾವ ವರ್ಷದಲ್ಲಿ ಎಷ್ಟು ಪ್ರಕರಣ? ವರ್ಷ…