ರಜನಿ ಕೊನೆಯ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ ಆ ವಿಶೇಷ ವ್ಯಕ್ತಿ – Kannada News | Rajinikanth’s Last Film? Daughter Soundarya to Produce Post Jailer 2 Buzz
ರಜನಿಕಾಂತ್ (Rajinikanth) ಅವರು ಸದ್ಯ ‘ಜೈಲರ್ 2’ ಸಿನಿಮಾ ಶೂಟ್ನಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಶೂಟ್ ವಿವಿಧ ಹಂತಗಳಲ್ಲಿ ಭರದಿಂದ ಸಾಗಿದೆ. ಹೀಗಿರುವಾಗಲೇ ರಜನಿಕಾಂತ್ ಕೊನೆಯ ಸಿನಿಮಾ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಚಿತ್ರವನ್ನು ರಜನಿ ಮಗಳೇ ನಿರ್ಮಾಣ ಮಾಡುವ ಸಾಧ್ಯತೆ ಇದೆ ಎಂದು ವರದಿ ಆಗಿದೆ. ಈ ಆಸೆಯನ್ನು ಈಡೇರಿಸಲು ರಜನಿ ಕೂಡ ಒಪ್ಪಿದ್ದಾರಂತೆ. ಹಲವು ವರ್ಷ ಚಿತ್ರರಂಗದಲ್ಲಿ ಶ್ರಮಿಸಿ ನಂತರ ವೃತ್ತಿ ಜೀವನಕ್ಕೆ ಗುಡ್ಬೈ ಹೇಳಬೇಕು ಎಂದರೆ ಭಾವನಾತ್ಮಕವಾಗಿ ಅದು ನಿಜಕ್ಕೂ ಚಾಲೆಂಜಿಂಗ್…