Headlines

nagaraj11081993

ಕಟಾವಿಗೆ ಬಂದಿದ್ದ ಬೆಳೆ ತಿಂದು ತೇಗಿದ ಒಂಟಿ ಸಲಗ: ಆನೆ ಓಡಿಸಲು ರೈತರ ಹರಸಾಹಸ – Kannada News | Wild Elephant Damages Maize Crop in Chikkarangashetty Doddi of Hanur Taluk, Chamarajanagara

ಚಾಮರಾಜನಗರ, ಫೆಬ್ರವರಿ 18: ಗಡಿ ನಾಡು ಚಾಮರಾಜನಗರದಲ್ಲಿ ಮತ್ತೆ ಕಾಡಾನೆ ಹಾವಳಿ ಮಿತಿ ಮೀರಿದೆ. ಕಟಾವಿಗೆ ಬಂದಿದ್ದ ಮೆಕ್ಕೆಜೋಳವನ್ನು ಒಂಟಿ ಸಲಗ ತಿಂದು ತೇಗಿದ್ದು, ತಡರಾತ್ರಿ 3 ಗಂಟೆಯವರೆಗೂ ಕಾಡಾನೆ ಓಡಿಸಲು ಹನೂರು ತಾಲೂಕಿನ ಕಾಡಂಚಿನ ಪ್ರದೇಶ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದಲ್ಲಿ ರೈತರು ಹರಸಾಹಸ ಪಟ್ಟಿದ್ದಾರೆ. ನಂಜಶೆಟ್ಟಿ ಎಂಬುವವರಿಗೆ ಸೇರಿದ ಜಮೀನಿಗೆ ಲಗ್ಗೆಯಿಟ್ಟ ಕಾಡಾನೆ, 5 ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ಸಂಪೂರ್ಣ ಹಾಳು ಮಾಡಿದೆ. ಒಂಟಿ ಸಲಗವನ್ನು ಓಡಿಸುವ ವೇಳೆ ಬಿದ್ದು ರೈತನ ಕಾಲಿಗೆ ಗಾಯ ಕೂಡ…

Read More

ಮಹಾರಾಷ್ಟ್ರ : ಬಸ್, ಆಟೋ ನಡುವೆ ಭೀಕರ ಅಪಘಾತ, ತುಂಡು ತುಂಡಾಗಿ ಬಿದ್ದ ಆಟೋ, ಶಾಲಾ ಮಕ್ಕಳು ಸೇರಿ ನಾಲ್ವರು ಸಾವು – Kannada News | ST Bus Rams Into Auto, Four Killed on the Spot in Fatal Crash in Maharashtra

ಅಮರಾವತಿ, ಫೆಬ್ರವರಿ 18: ಮಹಾರಾಷ್ಟ್ರ ರಾಜ್ಯ ಸಾರಿಗೆ ಬಸ್ ಹಾಗೂ ಆಟೋ ನಡುವೆ ಅಪಘಾತ(Accident) ಸಂಭವಿಸಿದ್ದು, ಶಾಲಾ ಮಕ್ಕಳು ಸೇರಿ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ನಾಗ್ಪುರಕ್ಕೆ ಸ್ಥಳಾಂತರಿಸಲಾಗಿದೆ. ಜಿಲ್ಲೆಯ ವರುದ್-ರಾಜುರಾ ಬಜಾರ್ ರಸ್ತೆಯಲ್ಲಿ ಬೆಳಗ್ಗೆ ಈ ಘಟನೆ ನಡೆದಿದೆ. ಈ ಭೀಕರ ಅಪಘಾತದ ನಂತರ ಆ ಪ್ರದೇಶದಲ್ಲಿ ಕೋಲಾಹಲ ಉಂಟಾಗಿದ್ದು, ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಮಾಹಿತಿ ಪ್ರಕಾರ, ಅಮರಾವತಿ ಜಿಲ್ಲೆಯ ವರುದ್ ತಾಲೂಕಿನ ಗ್ರಾಮೀಣ…

Read More

ಫ್ರೀಯಾಗಿ ಮೂವಿ ಸಿಗುತ್ತೆ ಎಂದು ಡೌನ್ ಲೋಡ್ ಮಾಡ್ತಿದ್ದಿರಾ? ಡೌನ್ ಲೋಡ್ ಆಗುವ ಸಮಯವೇ ಆಗುತ್ತೆ ವಂಚಕರಿಗೆ ವರದಾನ, ಹೇಗೆ ಗೊತ್ತಾ? – Kannada News | Beware Free Movie Downloads: Bengaluru Resident Lost Thousands to Cyber Criminals

ಫ್ರೀಯಾಗಿ ಮೂವಿ ಸಿಗುತ್ತೆ ಎಂದು ಡೌನ್ ಲೋಡ್ ಮಾಡ್ತಿದ್ದಿರಾ?ಡೌನ್ ಲೋಡ್ ಆಗುವ ಸಮಯವೇ ಆಗುತ್ತೆ ವಂಚಕರಿಗೆ ವರದಾನ, ಹೇಗೆ ಗೊತ್ತಾ? ಬೆಂಗಳೂರು, ಫೆಬ್ರವರಿ 18: ಹೊಸ ಸಿನೆಮಾ ರಿಲೀಸ್ ಆಗಿದೆ, ಓಟಿಟಿಗೂ ಬಂದಿದೆ ಆದರೆ ಹಣ ಕೊಟ್ಟು ನೋಡಲು ಮನಸ್ಸಿಲ್ಲವೆಂದು ಫ್ರೀಯಾಗಿ ಎಪಿಕೆ ಫೈಲ್ ಡೌನ್​ಲೋಡ್ ಮಾಡುವ ಗೀಳಿಗೆ ಬಿದ್ದವರು ಹಲವರು ಇದ್ದಾರೆ. ಆದರೆ ಹೀಗೆ ಉಚಿತವಾಗಿ ಸಿನಿಮಾ (Free Movie) ನೋಡಲು ಮುಂದಾದ ಕಾಂಟ್ರಾಕ್ಟರ್ ಒಬ್ಬರು ಸೈಬರ್ ವಂಚನೆಗೆ ಒಳಗಾಗಿ 56 ಸಾವಿರ ರೂಪಾಯಿ ಕಳೆದುಕೊಂಡ…

Read More

Video: ನವವಿವಾಹಿತ ಜೋಡಿಯನ್ನು ಕಂಡೊಡನೆ ಶುಭಾಶಯ ಕೋರಿದ ಶಾಲಾ ಬಸ್ಸಿನಲ್ಲಿದ್ದ ಪುಟಾಣಿಗಳು – Kannada News | Bengaluru: Special wishes from kids on school bus to newlywed couple in Bengaluru

ಬೆಂಗಳೂರು, ಫೆಬ್ರವರಿ 18: ಮದುವೆಯಾಗುವ ಪ್ರತಿಯೊಬ್ಬ ಹೆಣ್ಣು ಗಂಡಿಗೂ ಒಂದಷ್ಟು ಆಸೆ ಆಕಾಂಕ್ಷೆಯಿರುವುದು ಸಹಜ. ಮದುವೆಯ (marriage) ಬಗ್ಗೆ ಸಾಕಷ್ಟು ಕನಸು ಕಾಣುತ್ತಾರೆ. ಆದರೆ ಕೆಲವು ಘಟನೆಗಳು ಹೊಸ ಜೀವನಕ್ಕೆ ಕಾಲಿಟ್ಟ ಕ್ಷಣವನ್ನು ನೆನಪಿನಲ್ಲಿ ಬುತ್ತಿಯಲ್ಲಿ ಶಾಶ್ವತವಾಗಿರುವಂತೆ ಮಾಡುತ್ತದೆ. ಬೆಂಗಳೂರಿನಲ್ಲಿ ನವವಿವಾಹಿತ ದಂಪತಿಗೆ ಶಾಲಾ ಬಸ್ಸಿನಲ್ಲಿದ್ದ ಮಕ್ಕಳು (children) ಶುಭಾಶಯಗಳನ್ನು ಕೋರಿದ್ದಾರೆ. ಮಕ್ಕಳ ಅನಿರೀಕ್ಷಿತ ಶುಭಾಶಯಗಳು ದಂಪತಿಗಳ ಮೊಗದಲ್ಲಿ ನಗು ಮೂಡಿಸಿದೆ. ಈ ಹೃದಯಸ್ಪರ್ಶಿ ಕ್ಷಣದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನೆಟ್ಟಿಗರು ಈ…

Read More

ಭಾರತ್​ಜೆನ್ ಎಐನಿಂದ ಸ್ಕೈಏರ್​ವರೆಗೂ ದೆಹಲಿ ಶೃಂಗಸಭೆಯಲ್ಲಿ ಭಾರತೀಯರ ಎಐ ಶಕ್ತಿ ಪ್ರದರ್ಶನ – Kannada News | India AI Impact Summit, several innovations from Bharat Gen to Sky Air are on display

ನವದೆಹಲಿ, ಫೆಬ್ರುವರಿ 18: ಎಐ ಇಂಪ್ಯಾಕ್ಟ್ ಸಮಿಟ್​ನಲ್ಲಿ (AI Impact Summit) ಜಾಗತಿಕವಾಗಿ ಅಭಿವೃದ್ಧಿಯಾಗಿರುವ, ಅಭಿವೃದ್ಧಿಯಾಗುತ್ತಿರುವ ಎಐ ತಂತ್ರಜ್ಞಾನಗಳು, ನಾವೀನ್ಯತೆ, ಆವಿಷ್ಕಾರಗಳ ಪ್ರದರ್ಶನವಾಗುತ್ತಿದೆ. ಭಾರತದ ವತಿಯಿಂದ ನೂರಾರು ಸ್ಟಾಲ್​ಗಳಲ್ಲಿ ದೇಶದ ಎಐ ಭವಿಷ್ಯದ ದಿಗ್ಸೂಚಿಯನ್ನು ಕಾಣಬಹುದಾಗಿದೆ. ದೇಶೀಯವಾಗಿ ಅಭಿವೃದ್ಧಿಯಾದ ಎಐ ಫೌಂಡೇಶನಲ್ ಮಾಡಲ್​ಗಳಿಂದ ಹಿಡಿದು ರೋಬೋಟಿಕ್ಸ್​ವರೆಗೆ ನೂರಾರು ಇನ್ನೋವೇಶನ್​ಗಳನ್ನು ಭಾರತೀಯರು ಜಗತ್ತಿಗೆ ತೋರ್ಪಡಿಸಿದ್ದಾರೆ. ಮುಂಬರುವ ವರ್ಷಗಳಲ್ಲಿ ಇನ್ನೂ ದೊಡ್ಡ ಮಟ್ಟದಲ್ಲಿ ಎಐ ಆವಿಷ್ಕಾರಗಳು ನಡೆಯುವುದು ನಿಶ್ಚಿತವೆನಿಸಿದೆ. ದೆಹಲಿಯ ಗಲ್ಗೋಟಿಯಾ ಯೂನಿವರ್ಸಿಟಿ ಇದೇ ಶೃಂಗಸಭೆಯಲ್ಲಿ ಸ್ಟಾಲ್ ಸ್ಥಾಪಿಸಿ, ಚೀನಾ…

Read More

ಅಧಿಕಾರಿಗಳು ಎಷ್ಟೇ ಕಷ್ಟಪಟ್ಟು ಓದಿದ್ರೂ, ಹೆಬ್ಬೆಟ್ಟು ಹಾಕುವ ಮಂತ್ರಿಗಳ ಮಾತು ಕೇಳಲೇಬೇಕು: ಕಾಂಗ್ರೆಸ್​​ ಸಚಿವೆ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳ ಸ್ಥಾನಮಾನ ಮತ್ತು ಅಧಿಕಾರಿಗಳ ಕಾರ್ಯವೈಖರಿಯ ನಡುವಿನ ಸಮರ ಹೊಸದೇನಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ರಾಜಕೀಯ ವಲಯದಲ್ಲಿ ಕೇಳಿಬರುತ್ತಿರುವ ಒಂದು ಮಾತು ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ. “ರಾಜಕೀಯದಲ್ಲಿ ಹೆಬ್ಬೆಟ್ಟು ಮುಖ್ಯಮಂತ್ರಿಯಾಗಬಹುದು, ಆದರೆ ಎಷ್ಟೇ ಓದಿ ಅಧಿಕಾರಿಗಳಾದರೂ ಅವರು ನಮ್ಮ ಕೆಳಗೆ ಕೆಲಸ ಮಾಡಬೇಕು ಎಂದು ತೆಲಂಗಾಣದ ಸಚಿವೆ ಕೊಂಡ ಸುರೇಖಾ ಹೇಳಿದ್ದಾರೆ. ಮುಲುಗಿನ ಅರಣ್ಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ (FCRI) ನೆನ್ನೆ (ಫೆ. 17) ನಡೆದ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ್ದಾರೆ. ಐಎಎಸ್…

Read More

ಭಾರತದಲ್ಲಿ ‘ಬಿಗ್ ಬ್ಯಾಷ್ ಲೀಗ್’

ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್ ಆಯೋಜಿಸುವ ಟಿ20 ಟೂರ್ನಿ ಬಿಗ್ ಬ್ಯಾಷ್ ಲೀಗ್​ ಸೀಸನ್-16ರ ಮೊದಲ ಪಂದ್ಯವನ್ನು ಭಾರತದಲ್ಲಿ ಆಯೋಜಿಸಲು ಪ್ಲ್ಯಾನ್ ರೂಪಿಸಲಾಗುತ್ತಿದೆ. ಚೆನ್ನೈನ ಎಂ.ಎ. ಚಿದಂಬರಂ ಸ್ಟೇಡಿಯಂ (ಚೆಪಾಕ್) ಈ ಪಂದ್ಯಕ್ಕೆ ಅತಿಥ್ಯ ವಹಿಸುವ ಸಾಧ್ಯತೆಯಿದೆ. ಕ್ರಿಕೆಟ್ ಆಸ್ಟ್ರೇಲಿಯಾದ ಅಧಿಕಾರಿಗಳು ಈಗಾಗಲೇ ಚೆನ್ನೈಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಬಿಗ್ ಬ್ಯಾಷ್​ ಲೀಗ್​ ಪಂದ್ಯವನ್ನು ಭಾರತದಲ್ಲಿ ಆಯೋಜಿಸುತ್ತಿರುವುದೇಕೆ? ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್​ ಕಳೆದ 15 ಸೀಸನ್​ಗಳನ್ನು ಆಸ್ಟ್ರೇಲಿಯಾದಲ್ಲೇ ಆಯೋಜಿಸಿದ್ದರು. ಇದೀಗ ಟೂರ್ನಿಯ ಉದ್ಘಾಟನಾ ಪಂದ್ಯವನ್ನು…

Read More

ಗೊಂದಲದ ಗೂಡಾದ ‘ಡಾನ್ 3’ ಸಿನಿಮಾ; ಮಧ್ಯಸ್ಥಿಕೆ ವಹಿಸಿದ ಸ್ಟಾರ್ ಹೀರೋ – Kannada News | Don 3 Controversy: Aamir Khan Steps In to Resolve Ranveer Singh Farhan Akhtar Dispute

‘ಡಾನ್ 3’ ಸಿನಿಮಾ ಘೋಷಣೆ ಆಗಿ ಸಾಕಷ್ಟು ಸಮಯ ಕಳೆದಿದೆ. ಆದರೆ, ಈವರೆಗೆ ಚಿತ್ರದ ಶೂಟಿಂಗ್ ಶುರುವಾಗಿಲ್ಲ. ಇದಕ್ಕೆ ಕಾರಣವೂ ಇದೆ. ನಿರ್ದೇಶಕ ಫರ್ಹಾನ್ ಅಖ್ತರ್ ಹಾಗೂ ಡಾನ್ ಪಾತ್ರ ಮಾಡಬೇಕಿರೋ ರಣವೀರ್ ಸಿಂಗ್ ಮಧ್ಯೆ ಯಾವುದೂ ಸರಿ ಇಲ್ಲ. ರಣವೀರ್ ಸ್ಕ್ರಿಪ್ಟ್ ವಿಷಯದಲ್ಲಿ ಖುಷಿಯಾಗಿಲ್ಲ ಎನ್ನಲಾಗಿದೆ. ಸಂಭಾವನೆ ವಿಷಯದಲ್ಲೂ ಕಿರಿಕ್ ಆಗಿದೆ. ಹೀಗಿರುವಾಗಲೇ ‘ಡಾನ್ 3’ ಸಿನಿಮಾದ ವಿವಾದ ಬಗೆಹರಿಸಲು ಆಮಿರ್ ಖಾನ್ ಆಗಮಿಸಿದ್ದಾರೆ ಎನ್ನಲಾಗಿದೆ. ಚಿತ್ರರಂಗದ ಬಗ್ಗೆ ಆಮಿರ್ ಖಾನ್ ಹೆಚ್ಚು ಕಾಳಜಿವಹಿಸುತ್ತಾರೆ. ಏನೇ…

Read More

ಸಲ್ಮಾನ್​ ಖಾನ್​ ಮದುವೆ ಆಗಿಲ್ಲ ಯಾಕೆ? ಕಾರಣ ಬಿಚ್ಚಿಟ್ಟಿದ್ದ ತಂದೆ ಸಲೀಂ – Kannada News | Why Salman Khan not married father Salim Khan explained once

ಸಲ್ಮಾನ್ ಖಾನ್ (Salman Khan) ಬಾಲಿವುಡ್​ನ ಸ್ಟಾರ್ ನಟ, ಅವರನ್ನು ಭಾಯ್​ ಜಾನ್ ಎಂದು ಸಹ ಕರೆಯಲಾಗುತ್ತದೆ. ಹಲವು ದಶಕಗಳ ಕಾಲ ಬಾಲಿವುಡ್​ ಸ್ಟಾರ್ ನಟನಾಗಿ ಉಳಿದಿರುವ ಸಲ್ಮಾನ್ ಖಾನ್ ಒಂದು ಸಮಯದಲ್ಲಿ ಯುವತಿಯರ ಫೇವರೇಟ್ ನಟರಾಗಿದ್ದರು. ಸಲ್ಮಾನ್ ಖಾನ್ ಅವರ ಹೆಸರು ಹಲವಾರು ನಟಿಯರೊಟ್ಟಿಗೆ ಕೇಳಿ ಬಂದಿದೆ. ಐಶ್ವರ್ಯಾ ರೈ, ಕತ್ರಿನಾ ಕೈಫ್, ಸೋಮಿ ಅಲಿ, ಸಂಗೀತಾ ಬಿಜಲಾನಿ ಒಬ್ಬಿಬ್ಬರಲ್ಲ. ಆದರೆ ಯಾರನ್ನೂ ಅವರು ಮದುವೆ ಆಗಿಲ್ಲ. ಈಗಲೂ ಸಹ ಸಲ್ಮಾನ್ ಖಾನ್ ಸಿಂಗಲ್. ಆದರೆ…

Read More

ಬಲವಂತವಾಗಿ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಮೆಡಿಕಲ್ ಚೆಕಪ್: ಹನಿಟ್ರ್ಯಾಪ್ ಮಾಡಿಸಿ ಹಣ ವಸೂಲಿ ಮಾಡ್ತಿದ್ದ ಗ್ಯಾಂಗ್ ಬಂಧನ – Kannada News | Honey Trap Gang Arrested in Hassan: Woman Lecturer Led Fake Case Extortion Racket in Holenarasipura

ಆರೋಪಿಗಳಾದ ಸಿದ್ಧೀಕ್ ಹಾಗೂ ನಾಗಲಕ್ಷ್ಮೀImage Credit source: tv9 ಹಾಸನ, ಫೆಬ್ರವರಿ 18: ಬಡ ಹಾಗೂ ಅಸಹಾಯಕ ಮಹಿಳೆಯರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ (Honey Trap) ಮೂಲಕ ಹಣ ವಸೂಲಿ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗೊಂದನ್ನು ಹಾಸನದ (Hassan) ಹೊಳೆನರಸೀಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಮಹಿಳೆ ನಾಗಲಕ್ಷ್ಮೀ, ಆಕೆಯ ಪತಿ ಸಿದ್ಧೀಕ್ ಹಾಗೂ ಪ್ರೈವೇಟ್ ಲ್ಯಾಬ್ ಟೆಕ್ನಿಷಿಯನ್ ಧರ್ಮರಾಜು ಅಲಿಯಾಸ್ ಫಣಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಬಡ ಹಾಗೂ ಅಸಹಾಯಕ ಮಹಿಳೆಯರನ್ನು ಮುಂದಿಟ್ಟುಕೊಂಡು ಅತ್ಯಾಚಾರ ಪ್ರಕರಣ ದಾಖಲಿಸುವಂತೆ ಬೆದರಿಸಿ ಹಣ…

Read More