ಪಾಕಿಸ್ತಾನ್ ಪಂದ್ಯ ಮಳೆಯಿಂದಾಗಿ ರದ್ದಾದ್ರೆ ಯಾರಿಗೆ ಚಾನ್ಸ್? – Kannada News | What Happens If Namibia vs Pakistan T20 World Cup Match Washes Out
T20 World Cup 2026: ಟಿ20 ವಿಶ್ವಕಪ್ನ 32ನೇ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಪಲ್ಲೆಕೆಲೆ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಝಿಂಬಾಬ್ವೆ ಹಾಗೂ ಐರ್ಲೆಂಡ್ ನಡುವಣ ಈ ಪಂದ್ಯವು ಸಂಪೂರ್ಣ ಮಳೆಗೆ ಆಹುತಿಯಾಗಿದ್ದು, ಹೀಗಾಗಿ ಉಭಯ ತಂಡಗಳು ಒಂದೊಂದು ಅಂಕಗಳನ್ನು ಹಂಚಿಕೊಂಡಿದೆ. ಈ ಒಂದು ಅಂಕದೊಂದಿಗೆ ಒಟ್ಟು 5 ಪಾಯಿಂಟ್ಸ್ ಗಳಿಸಿ ಝಿಂಬಾಬ್ವೆ ತಂಡ ಸೂಪರ್-8 ಹಂತಕ್ಕೇರಿದೆ. ಇತ್ತ ಪಾಕಿಸ್ತಾನ್ ಕೂಡ ಇಂದು ಕೊಲಂಬೊದಲ್ಲಿ ನಿರ್ಣಾಯಕ ಪಂದ್ಯವಾಡಬೇಕಿದೆ. ಅಂದರೆ ನಮೀಬಿಯ ವಿರುದ್ಧದ ಪಂದ್ಯದಲ್ಲಿ ಗೆದ್ದರೆ ಮಾತ್ರ ಪಾಕ್ ಪಡೆ…