Video: ಪಾನಿಪುರಿ ಮಸಾಲೆ ಪಾತ್ರೆಯಲ್ಲಿ ಈಜಾಡಿದ ಇಲಿ – Kannada News | Viral Video From Amritsar Raises Hygiene Concerns Over Popular Street Food
ಅಮೃತಸರ, ಫೆಬ್ರವರಿ 18: ಪಂಜಾಬ್‌ನ ಅಮೃತಸರದಲ್ಲಿ ರಸ್ತೆಬದಿಯ ಅಂಗಡಿಯೊಂದರಲ್ಲಿ ಪಾನಿ ಪುರಿ ಮಸಾಲೆ ಪಾತ್ರೆಯಲ್ಲಿ ಇಲಿಯೊಂದು ಈಜಾಡಿದ ವಿಡಿಯೋ ವೈರಲ್ ಆಗಿದೆ. ಇಬ್ಬರು ಪಾನಿಪುರಿ ತಿನ್ನಲೆಂದು ಅಂಗಡಿಯಲ್ಲಿ ನಿಂತಿರುತ್ತಾರೆ ಆಗ ಮಸಾಲೆ ಪಾತ್ರೆಯಲ್ಲಿ ಇಲಿ ಇರುವುದು ಶಾಪ್ ಮಾಲೀಕ ನೋಡುತ್ತಾರೆ. ಬಳಿಕ ಮಸಾಲೆ ಪಾತ್ರೆಯಿಂದ ಅದನ್ನು ತೆಗೆದು ಕೆಳಗೆ ಹಾಕುತ್ತಾರೆ. ಗ್ರಾಹಕರು ಅದನ್ನು ನೋಡಿ ಅಲ್ಲಿಂದ ಕಾಲ್ಕೀಳುತ್ತಾರೆ. ಅಯ್ಯೋ ಇದು ಎಐ ವಿಡಿಯೋ ಆಗಿರಲಿ ಎಂದು ಪಾನಿಪುರಿ ಪ್ರಿಯರು ಬೇಡಿಕೊಳ್ಳುತ್ತಿದ್ದಾರೆ. ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…