ನಮೀಬಿಯ ಹೀಗೆ ಮಾಡಿದ್ರೆ ಪಾಕಿಸ್ತಾನ್ ವಿಶ್ವಕಪ್ನಿಂದ ಔಟ್..! – Kannada News | How Namibia Can Knock Pakistan Out Of T20 World Cup 2026
T20 World Cup 2026: ಟಿ20 ವಿಶ್ವಕಪ್ನ ಮೊದಲ ಸುತ್ತಿನ ಪಂದ್ಯವು ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈ ನಿರ್ಣಾಯಕ ಹಂತದ ಪಂದ್ಯದಲ್ಲಿ ಮುಖಾಮುಖಿಯಾಗಲಿರುವುದು ಪಾಕಿಸ್ತಾನ್ ಮತ್ತು ನಮೀಬಿಯ. ಈ ಮ್ಯಾಚ್ ನಮೀಬಿಯ ಪಾಲಿಗೆ ಔಪಚಾರಿಕವಾಗಿದ್ದರೆ, ಪಾಕ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ. ಅಂದರೆ ಈ ಮ್ಯಾಚ್ನಲ್ಲಿ ಗೆದ್ದರೆ ಮಾತ್ರ ಪಾಕಿಸ್ತಾನ್ ತಂಡವು ಸೂಪರ್-8 ಹಂತಕ್ಕೇರಲಿದೆ. ಹೀಗಾಗಿ ಕೊಲಂಬೊದಲ್ಲಿ ನಡೆಯಲಿರುವ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಪಾಕ್ ಪಡೆ ಗೆಲ್ಲಲೇಬೇಕು. ಒಂದು ವೇಳೆ ನಮೀಬಿಯ ತಂಡವು…