ದಾವಣಗೆರೆ: ಮೂರುವರೆ ವರ್ಷಕ್ಕೆ ಎಸ್ಪಿ ಆದ ಈ ಬಾಲಕ! – Kannada News | Davangere SP fulfills cancer stricken Hitharth’s police dream
ಮೂರುವರೆ ವರ್ಷಕ್ಕೆ ಎಸ್ಪಿ ಆದ ಈ ಬಾಲಕ! ದಾವಣಗೆರೆ, ಫೆಬ್ರವರಿ 17: ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿರುವ ಮೂರುವರೆ ವರ್ಷದ ಬಾಲಕ ಹಿತಾರ್ಥ್ ಅವರ ಕನಸನ್ನು ನನಸುಗೊಳಿಸಿದ ಅಪರೂಪದ ಘಟನೆ ದಾವಣಗೆರೆ (Davanagere) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಮಗನನ್ನು ಪೊಲೀಸ್ ಮಾಡಬೇಕೆಂಬ ಬಾಲಕನ ತಂದೆಯ ಆಸೆಗೆ ಸ್ಪಂದಿಸಿದ ಎಸ್ಪಿ ಶೇಖರ್ ಹೆಚ್ ಟಿ, ಖಾಕಿ ತೊಟ್ಟು ಬಂದ ಪುಟ್ಟ ಮಗುವನ್ನು ತಮ್ಮ ಚೇರ್ ಮೇಲೆ ಕೂರಿಸಿ ಮಾನವೀಯತೆ ಮೆರೆದಿದ್ದಾರೆ. ಒಂದೂವರೆ ವರ್ಷಕ್ಕೆ ಕಾನ್ಸರ್! ಹೊನ್ನಾಳಿ ತಾಲೂಕಿನ…