ಮದುವೆ ಸುದ್ದಿ ಬಿಟ್ಟು, ಸಿನಿಮಾದ ಗುಡ್ ನ್ಯೂಸ್ ನೀಡಿದ ನಟಿ ಅನುಷ್ಕಾ ಶೆಟ್ಟಿ
ನಟಿ ಅನುಷ್ಕಾ ಶೆಟ್ಟಿ (Anushka Shetty) ಅವರು ಸಿನಿಮಾಗಳ ಆಯ್ಕೆಯಲ್ಲಿ ಈಗ ಬಹಳ ಚ್ಯೂಸಿ ಆಗಿದ್ದಾರೆ. ಅದರ ನಡುವೆ ಅವರ ಮದುವೆ ಬಗ್ಗೆ ಆಗಾಗ ಗಾಸಿಪ್ ಕೇಳಿಬರುತ್ತಲೇ ಇರುತ್ತದೆ. ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ ಎಂದು ಇತ್ತೀಚೆಗೆ ವದಂತಿ ಹಬ್ಬಿತ್ತು. ಅದಕ್ಕೆ ಅನುಷ್ಕಾ ಶೆಟ್ಟಿ ಕಡೆಯಿಂದ ಸ್ಪಷ್ಟನೆ ಸಿಗಬಹುದು ಎಂದು ಫ್ಯಾನ್ಸ್ ಕಾದಿದ್ದಾರೆ. ಆದರೆ ಮದುವೆ ಬಿಟ್ಟು ಬೇರೊಂದು ಗುಡ್ ನ್ಯೂಸ್ ಸಿಕ್ಕಿದೆ. ಇದು ಅವರ ‘ಕಥನಾರ್’ (Kathanar) ಸಿನಿಮಾಗೆ ಸಂಬಂಧಿಸಿದ ಸಿಹಿ ಸುದ್ದಿ. ಅನುಷ್ಕಾ ಶೆಟ್ಟಿ…