ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್ – Kannada News | Vijayalakshmi Dhanveer visit Darshan in Parappana Agrahara Jail on his birthday
ಇಂದು (ಫೆಬ್ರವರಿ 16) ನಟ ದರ್ಶನ್ (Darshan) ಅವರ ಹುಟ್ಟುಹಬ್ಬ. ಆದರೆ ಅವರು ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಹಾಗಾಗಿ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಬೇಸರ ಇದೆ. ಒಂದು ವೇಳೆ ದರ್ಶನ್ ಅವರು ಹೊರಗಡೆ ಇದ್ದಿದ್ದರೆ ಜನ್ಮದಿನದ ಸಂಭ್ರಮ ಜೋರಾಗಿ ಇರುತ್ತಿತ್ತು. ಇಂದು ಪತ್ನಿ ವಿಜಯಲಕ್ಷ್ಮಿ (Vijayalakshmi Darshan), ಪುತ್ರ ವಿನೀಶ್, ಸಹೋದರ ದಿನಕರ್ ತೂಗುದೀಪ, ನಟ ಧನ್ವೀರ್ ಮತ್ತು ಸಂಗೀತ ನಿರ್ದೇಶಕ ಹರಿಕೃಷ್ಣ ಅವರು ಪರಪ್ಪನ ಅಗ್ರಹಾರ ಜೈಲಿಗೆ ಬಂದು ದರ್ಶನ್ಗೆ ಹುಟ್ಟುಹಬ್ಬದ ಶುಭಾಶಯ…