IND vs AFG: ಸಿಕ್ಸರ್ ಬಾರಿಸಿ 16 ಸಾವಿರ ರನ್ಗಳ ಗಡಿ ದಾಟಿದ ರೋಹಿತ್ ಶರ್ಮಾ
ಅಫ್ಘಾನಿಸ್ತಾನ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಎರಡೆರಡು ವಿಶೇಷ ದಾಖಲೆಗಳನ್ನು ನಿರ್ಮಿಸಿದರು. ಧರ್ಮಶಾಲಾದಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಭಾರತದ ಪರ ಏಕದಿನ ಪಂದ್ಯವನ್ನಾಡಿದ ಅತ್ಯಂತ ಹಿರಿಯ ಆಟಗಾರನೆಂಬ ದಾಖಲೆ ನಿರ್ಮಿಸಿದರು (PC-PTI). ಆ ನಂತರ ಬ್ಯಾಟಿಂಗ್ಗೆ ಬಂದ ರೋಹಿತ್ ಶರ್ಮಾ 6 ರನ್ ಪೂರೈಸಿದ ಕೂಡಲೇ ಆರಂಭಿಕನಾಗಿ 16,000 ಕ್ಕೂ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ನಿರ್ಮಿಸಿದರು. ಈ ವಿಶೇಷ ಸಾಧನೆಯೊಂದಿಗೆ, ರೋಹಿತ್ ಶರ್ಮಾ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ…