ಬೆಳಗಾವಿಯಲ್ಲಿ 400 ಕೋಟಿ ರೂ ದರೋಡೆ ಕೇಸ್ಗೆ ಟ್ವಿಸ್ಟ್: SIT ವಿರುದ್ಧವೇ ಸ್ಫೋಟಕ ಆರೋಪ – Kannada News | 400 Cr Karnataka Goa Border Robbery: Sandeep Patil Demands Belagavi FIR, Doubts SIT Probe
400 ಕೋಟಿ ದರೋಡೆ ಪ್ರಕರಣImage Credit source: tv9 kannada ಬೆಳಗಾವಿ, ಫೆಬ್ರವರಿ 15: ಕರ್ನಾಟಕ, ಗೋವಾ, ಮಹಾರಾಷ್ಟ್ರದಲ್ಲಿ ನಡೆದಿದ್ದ 400 ಕೋಟಿ ರೂಪಾಯಿ ದರೋಡೆ ಪ್ರಕರಣ (400 crore robbery case) ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ದೇಶವನ್ನೇ ದಂಗಾಗಿಸಿದ ಈ ದರೋಡೆ ನಡೆದು ದಿನಗಳು ಉರುಳಿದರು ಈವರೆಗೆ ಕಂಟೇನರ್ಗಳು ಹೋಗಿದ್ದೆಲ್ಲಿಗೆ? ಕಂಟೇನರ್ನಲ್ಲಿದ್ದ ಹಣ ಎಲ್ಲಿದೆ ಅನ್ನೋದು ರಿವೀಲ್ ಆಗಿಲ್ಲ. ಹೀಗಿರುವಾಗ ದೂರುದಾರ ಸಂದೀಪ್ ಪಾಟೀಲ್ ಬೆಳಗಾವಿ ಎಸ್ಪಿ ಕೆ.ರಾಮರಾಜನ್ಗೆ ಪತ್ರ ಬರೆಯುವ ಮೂಲಕ ಎಫ್ಐಆರ್…