ದಿನ ಭವಿಷ್ಯ: ಇಂದು ಈ ರಾಶಿಯವರು ಕಾಲಹರಣಕ್ಕೆ ಹೊಸ ದಾರಿ ಕಂಡುಕೊಳ್ಳುವರು – Kannada News | Horoscope 15 February 2026; Dina Rashi Bhavishya Today, Checkout the details here
ಮೇಷ ರಾಶಿ: ಮುಖಂಡದರಾಗಿ ಕರೆದೊಯ್ಯುವ ಗುಣ ಬೇಕು. ನಿಮ್ಮ ಮಾತಿನಿಂದ ನಿಮಗಾಗದವರು ಹುಟ್ಟಿಕೊಳ್ಳುವರು. ವಿದ್ಯಾರ್ಥಿಗಳು ಗೊಂದಲದಲ್ಲಿ ಇರಬಹುದು. ಹೇಳಿಕೊಳ್ಳುವುದು ಸೂಕ್ತ. ಸಂಗಾತಿಯಿಂದ ನಿಮಗೆ ಯಾವ ಬೆಂಬಲವೂ ಸಿಗದು. ಇರುವ ಸಂಪತ್ತನ್ನು ಗ್ರಹಿಸಿಕೊಂಡು ಯೋಜನೆಯನ್ನು ರೂಪಿಸಿ. ದಾಂಪತ್ಯದಲ್ಲಿ ಕೆಲವು ವಿಚಾರಗಳಿಗೆ ಮಾತನಾಡದೇ ಸುಮ್ಮನಿರುವುದ ಲೇಸು ಎಂದೆನಿಸಬಹುದು. ಗೆಲುವಿನ ನಿರೀಕ್ಷೆ ಸಫಲವಾಗುವುದು. ವೃಷಭ ರಾಶಿ: ಸಂಗಾತಿಯ ಅಪನಂಬಿಕೆಯನ್ನು ಪ್ರಶ್ನಿಸುವ ಮನಸ್ಸು ಮಾಡುವಿರಿ. ಸ್ನೇಹಿತರನ್ನು ದೂರ ಮಾಡಿಕೊಂಡು ಒಂಟಿಯಾಗಿ ಇರಲು ಇಚ್ಛಿಸುವಿರಿ. ಸನ್ಮಾನಗಳನ್ನು ಬಯಸುವಿರಿ. ಸಮಾರಂಭಗಳಿಗೆ ಒತ್ತಾಯದ ಆಹ್ವಾನ ಬರಬಹುದು. ಸಂಗಾತಿಯ…