ಕ್ಷಮೆ ಕೇಳಿದ ಕಮಿಡಿಯನ್ ಪ್ರಣಿತ್, ಝಾಡಿಸಿದ ‘ಕಿರಿಕ್’ ಹುಡುಗಿ ಸಂಯುಕ್ತ – Kannada News | Samyuktha Hegde slams Pranit More’s apology over 370 biryani row, calling it shameful
ಕಮಿಡಿಯನ್ಗಳು ಕೆಲವರು ಪದೇ ಪದೇ ಋಣಾತ್ಮಕ ಕಾರಣಕ್ಕೆ ಸುದ್ದಿ ಆಗುತ್ತಲೇ ಇದ್ದಾರೆ. ಕೆಲ ಕಮಿಡಿಯನ್ಗಳು ಹಾಸ್ಯದ ಹೆಸರಲ್ಲಿ ತೀರ ಅಶ್ಲೀಲ, ನೈತಿಕವಲ್ಲದ ವಿಷಯಗಳನ್ನು ಮಾತನಾಡಿ ಇಕ್ಕಟ್ಟಿಗೆ ಸಿಲುಕಿದ್ದಾರೆ ಮತ್ತು ಕಾನೂನಿನಂದ ಹಾಗೂ ಸಮಾಜದಿಂದ ತೀವ್ರ ಟೀಕೆ ಮತ್ತು ವಿಮರ್ಶೆಗೆ ಒಳಗಾಗುತ್ತಿದ್ದಾರೆ. ಕಮಿಡಿಯನ್ ಪ್ರಣಿತ್ ಮೋರೆ (Pranit More) ಇದೀಗ ಇಂಥಹದ್ದೇ ಒಂದು ಇಕ್ಕಟ್ಟಿಗೆ ಸಿಲುಕಿದ್ದಾರೆ. ಬಿಗ್ಬಾಸ್ಗೆ ಸಹ ಹೋಗಿ ಬಂದಿರುವ ಪ್ರಣಿತ್ ಮೋರೆ, ನಡೆಸಿಕೊಡುವ ಶೋ ಒಂದರಲ್ಲಿ ವ್ಯಕ್ತಿಯೊಬ್ಬ 370 ರೂಪಾಯಿ ಬಿರಿಯಾನಿ ಕೊಡಿಸಿ, ಯುವತಿಯನ್ನು ಹೇಗೆಲ್ಲ…