ಪನ್ನೂನ್ ಹತ್ಯೆ ಸಂಚು ಪ್ರಕರಣ: ಅಮೆರಿಕ ನ್ಯಾಯಾಲಯದಲ್ಲಿ ತಪ್ಪು ಒಪ್ಪಿಕೊಂಡ ಭಾರತೀಯ ಪ್ರಜೆ ನಿಖಿಲ್ ಗುಪ್ತಾ! – Kannada News | Pannun Assassination Plot: Nikhil Gupta Confesses in US Federal Court
ಪನ್ನೂನ್ ಹತ್ಯೆ ಸಂಚು, ನಿಖಿಲ್ ಗುಪ್ತಾ ನ್ಯೂಯಾರ್ಕ್,ಫೆ.14: ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಖಲಿಸ್ತಾನಿ ನಾಯಕ ಗುರುಪತ್‌ವಂತ್ ಸಿಂಗ್ ಪನ್ನೂನ್ ಹತ್ಯೆ ಯತ್ನದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಈ ಕೊಲೆ ಸಂಚಿನ ಪ್ರಮುಖ ಆರೋಪಿ ಎನ್ನಲಾದ ಭಾರತೀಯ ಮೂಲದ ನಿಖಿಲ್ ಗುಪ್ತಾ (Nikhil Gupta) ಅಮೆರಿಕದ ಮ್ಯಾನ್‌ಹ್ಯಾಟನ್ ಫೆಡರಲ್ ನ್ಯಾಯಾಲಯದಲ್ಲಿ ಹತ್ಯೆ ಸಂಚು ರೂಪಿಸಿದ್ದಾಗಿ ಒಪ್ಪಿಕೊಂಡಿದ್ದಾರೆ. ಅಮೆರಿಕ ಮತ್ತು ಕೆನಡಾ ಪೌರತ್ವ ಹೊಂದಿರುವ ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಘಟನೆಯ ನಾಯಕ ಪನ್ನೂನ್ ಹತ್ಯೆಗೆ ನಿಖಿಲ್…