ಸರ್ಕಾರದ ವಿರುದ್ಧ ತೊಡೆ ತಟ್ಟಿದ ಸರ್ಕಾರಿ ವೈದ್ಯರು: ಬೇಡಿಕೆ ಈಡೇರಿಕೆಗೆ ಒತ್ತಾಯ; 21 ದಿನ ಡೆಡ್ಲೈನ್ – Kannada News | Government doctors protest against the government: Demands fulfillment; 21 day deadline
ಬೆಂಗಳೂರು, ಫೆಬ್ರವರಿ 13: ಸರ್ಕಾರಿ ವೈದ್ಯರಿಗೆ ಖಾಸಗಿ ಐಪಿಡಿ (IPD) ಸೇವೆಗೆ ನಿರ್ಬಂಧ ಹೇರಿರುವ ವಿಚಾರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಾಗೂ ಆರೋಗ್ಯ ಇಲಾಖೆ ನೌಕರರು ಪ್ರತಿಭಟನೆಗೆ (Protest) ಮುಂದಾಗಿದ್ದಾರೆ. ಆ ಮೂಲಕ ಸರ್ಕಾರಿ ವೈದ್ಯರು ಸರ್ಕಾರದ ವಿರುದ್ಧ ತೊಡೆ ತಟ್ಟಿದ್ದಾರೆ. 21 ದಿನಗಳಲ್ಲಿ ಬೇಡಿಕೆ ಈಡೇರಿಸದಿದ್ದರೆ ರಾಜ್ಯ ವ್ಯಾಪಿ ಒಪಿಡಿ ಸೇವೆ ಬಂದ್ ಮಾಡಿ ಮುಷ್ಕರ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಸರ್ಕಾರಕ್ಕೆ 21 ದಿನಗಳ ಗಡುವು ಖಾಸಗಿ…