‘ಟಾಕ್ಸಿಕ್’ ಚಿತ್ರವನ್ನು ಕಿಯಾರಾ ಒಪ್ಪಿಕೊಂಡಿದ್ದೇಕೆ? ಅಸಲಿ ಕಾರಣ ಬಯಲು
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾ ಮಾರ್ಚ್ 19ರಂದೇ ತೆರೆಗೆ ಬರಬೇಕಿತ್ತು. ಆದರೆ, ಕಾರಣಾಂತರಗಳಿಂದ ಸಿನಿಮಾ ವಿಳಂಬ ಆಗಿದೆ. ಈಗ ಸಿನಿಮಾ ಬಗ್ಗೆ ಕಿಯಾರಾ ಅಡ್ವಾಣಿ ಮಾತನಾಡಿದ್ದಾರೆ. ಅವರು ಸಿನಿಮಾ ಒಪ್ಪಿಕೊಂಡಿದ್ದರ ಕಾರಣವನ್ನು ವಿವರಿಸಿದ್ದಾರೆ. ‘ಟಾಕ್ಸಿಕ್’ ಸಿನಿಮಾದಲ್ಲಿ ಹಲವು ಹೀರೋಯಿನ್ಗಳು ನಟಿಸಿದ್ದಾರೆ. ನಯನತಾರಾ, ಕಿಯಾರಾ ಅಡ್ವಾಣಿ ಮೊದಲಾದವರು ಪ್ರಮುಖರು. ಈಗ ರಿಲೀಸ್ ಆಗಿರುವ ಬಹುತೇಕ ಟೀಸರ್ ಹಾಗೂ ಗ್ಲಿಂಪ್ಸ್ ಯಶ್ ಅವರನ್ನು ಗಮನದಲ್ಲಿಟ್ಟುಕೊಂಡು ಮಾಡಲಾಗಿದೆ. ಸಿನಿಮಾ ರಿಲೀಸ್ ಪೋಸ್ಟ್ಪೋನ್…