IND vs NAM: ನಮೀಬಿಯಾ ವಿರುದ್ಧ 93 ರನ್ಗಳಿಂದ ಗೆದ್ದ ಟೀಂ ಇಂಡಿಯಾ – Kannada News | T20 World Cup 2026: India Dominates Namibia by 93 Runs; Kishan and Pandya Shine
2026ರ ಟಿ20 ವಿಶ್ವಕಪ್ನ 18ನೇ ಪಂದ್ಯದಲ್ಲಿ ಭಾರತ ಹಾಗೂ ನಮೀಬಿಯಾ ತಂಡಗಳು ಮುಖಾಮುಖಿಯಾಗಿದ್ದವು. ಪಂದ್ಯಕ್ಕೂ ಮುನ್ನ ನಿರೀಕ್ಷಿಸಿದ ಫಲಿತಾಂಶವೇ ಪಂದ್ಯದ ಬಳಿಕವೂ ಹೊರಬಿದ್ದಿದೆ. ಈ ಪಂದ್ಯದಲ್ಲಿ ನಮೀಬಿಯಾ ತಂಡವನ್ನು 93 ರನ್ಗಳ ಭಾರಿ ಅಂತರದಿಂದ ಮಣಿಸಿದ ಟೀಂ ಇಂಡಿಯಾ ಟೂರ್ನಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 209 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನಮೀಬಿಯಾ ಕೇವಲ 116 ರನ್ಗಳಿಗೆ ಆಲೌಟ್ ಆಯಿತು. ಭಾರತದ ಈ…