ಟಿ20 ವಿಶ್ವಕಪ್ನಲ್ಲಿ ಚೊಚ್ಚಲ ಅರ್ಧಶತಕ ಬಾರಿಸಿದ ಅತ್ಯಂತ ಹಿರಿಯ ಆಟಗಾರ – Kannada News | Mohammed Nadeem Breaks Jayasuriya’s Record: Oldest T20 WC Fifty as Sri Lanka Dominates Oman
ಓಮನ್ ತಂಡವನ್ನು 105 ರನ್ಗಳ ಬೃಹತ್ ಅಂತರದಿಂದ ಸೋಲಿಸಿದ ಶ್ರೀಲಂಕಾ ತಂಡ ಅತಿ ದೊಡ್ಡ ಗೆಲುವಿನ ದಾಖಲೆಯನ್ನು ಬರೆದಿದೆ. ಇದರ ಜೊತೆಗೆ 19 ಎಸೆತಗಳಲ್ಲಿ ಅರ್ಧಶತಕದ ಬಾರಿಸಿದ ದಸುನು ಶನಕ ಕೂಡ ಲಂಕಾ ಪರ ಅತಿ ವೇಗದ ಟಿ20 ಶತಕ ಬಾರಿಸಿದ ದಾಖಲೆ ನಿರ್ಮಿಸಿದರು. ಇದು ಲಂಕಾ ತಂಡದ ಕಥೆಯಾದರೆ, ಈ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿದ ಓಮನ್ ತಂಡದ ಮೊಹಮ್ಮದ್ ನದೀಮ್ ಕೂಡ ದಾಖಲೆಯೊಂದನ್ನು ನಿರ್ಮಿಸಿದರು. ಓಮನ್ ಪರ ಅರ್ಧಶತಕ ಬಾರಿಸಿ ಏಕಾಂಗಿ ಹೋರಾಟ ನೀಡಿದ…