ಯುಪಿಐ ವಹಿವಾಟು ಸೇರಿದಂತೆ ವಿವಿಧ ಬ್ಯಾಂಕುಗಳ ಎಟಿಎಂ ಟ್ರಾನ್ಸಾಕ್ಷನ್ ನಿಯಮಗಳಲ್ಲಿ ಬದಲಾವಣೆ, ಗಮನಿಸಿ
ನವದೆಹಲಿ, ಮಾರ್ಚ್ 30: ಎಚ್ಡಿಎಫ್ಸಿ ಬ್ಯಾಂಕ್, ಬಂಧನ್ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್ ಸೇರಿದಂತೆ ಹಲವು ಬ್ಯಾಂಕುಗಳು ಹೊಸ ಹಣಕಾಸು ವರ್ಷದಿಂದ ಎಟಿಎಂ ಬಳಕೆಯ ನಿಯಮಗಳಲ್ಲಿ (ATM transaction rules) ಬದಲಾವಣೆ ಮಾಡಿವೆ. ಯುಪಿಐ ಆಧಾರಿತ ಎಟಿಎಂ ವಿತ್ಡ್ರಾಯಲ್, ಉಚಿತ ಎಟಿಎಂ ಟ್ರಾನ್ಸಾಕ್ಷನ್ ಮಿತಿ ಇತ್ಯಾದಿ ನಿಯಮಗಳ ಪರಿಷ್ಕರಣೆ ಮಾಡಲಾಗಿದೆ. ಏಪ್ರಿಲ್ 1ರಿಂದ ಈ ಹೊಸ ಎಟಿಎಂ ಟ್ರಾನ್ಸಾಕ್ಷನ್ ನಿಯಮಗಳು ಚಾಲನೆಗೆ ಬರಲಿವೆ. ಎಚ್ಡಿಎಫ್ಸಿ ಬ್ಯಾಂಕ್ ಎಟಿಎಂ ನಿಯಮಗಳು ಎಚ್ಡಿಎಫ್ಸಿ ಬ್ಯಾಂಕ್ ತನ್ನ ಹಲವು ಎಟಿಎಂಗಳಲ್ಲಿ ಯುಪಿಐ…