Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 12ರ ದಿನಭವಿಷ್ಯ
ದುರ್ಗಾ ಸೂಕ್ತದ ಶ್ರವಣ ಮಾಡಿದಲ್ಲಿ ಕೆಲವು ಬೆಳವಣಿಗೆಗಳು ನಿಮ್ಮ ಪರವಾಗಿ ಆಗಲಿವೆ. ಒಂದು ವೇಳೆ ಉದ್ಯೋಗ ಬದಲಾವಣೆಗೆ ಪ್ರಯತ್ನ ಮಾಡುತ್ತಿದ್ದಲ್ಲಿ ಆ ವಿಚಾರದಲ್ಲಿ ನಿಮಗೆ ಕಾಡುತ್ತಿರುವ ಅಡೆತಡೆಗಳು ದೂರ ಆಗಲಿವೆ. ಆರ್ಥಿಕ ಒತ್ತಡಗಳಿಂದ ಹೊರಬರಲು ಸಹಾಯಗಳು ಒದಗಲಿವೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಸೇಲ್ಸ್- ಮಾರ್ಕೆಟಿಂಗ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಾ ಇದ್ದೀರಿ ಅಂತಾದಲ್ಲಿ ಮೇಲಧಿಕಾರಿ ನೀಡುವ ಸಲಹೆಯನ್ನು ಗಂಭೀರವಾಗಿ ತೆಗೆದುಕೊಳ್ಳಿ. ದೂರ ಪ್ರಯಾಣ ಅನಿವಾರ್ಯ ಅಂತಾದಲ್ಲಿ…