ಬೆಳಗಾವಿ ಮಲಪ್ರಭಾ ನದಿಯಲ್ಲಿ ಮೂರು ಬೈಕ್ ಪತ್ತೆ: ಇದರ ಹಿಂದಿದೆ ಒಂದು ಜಾಲ – Kannada News | Belagavi: Three bikes found in Malaprabha river; Chaddi Gang Link Suspected
ಬೆಳಗಾವಿ, ಫೆಬ್ರವರಿ 11: ಮಲಪ್ರಭಾ ನದಿ (Malaprabha River) ದಂಡೆ ಮೇಲೆ ವಾಕಿಂಗ್ ಮಾಡುತ್ತಿದ್ದವರಿಗೆ ಕಂಡಿದ್ದು ನದಿಯಲ್ಲಿ ಬೈಕ್ (Bike) ಒಂದು. ಮುಂದೆ ಹೋಗಿ ನೋಡಿದವರಿಗೆ ಸಿಕ್ಕಿದ್ದು ಒಂದಲ್ಲಾ ಎರಡಲ್ಲಾ ಬರೋಬ್ಬರಿ ಮೂರು ಬೈಕ್ಗಳು. ನದಿ ನೀರಲ್ಲಿ ಬೈಕ್ ಕಂಡು ಶಾಕ್ ಆದವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಪೊಲೀಸರು ಬೈಕ್ ಮೂಲ ಪತ್ತೆ ಹಚ್ಚಿದ್ದಾರೆ. ಒಂದೂವರೆ ತಿಂಗಳ ಹಿಂದೆ ಕಳ್ಳತನವಾಗಿದ್ದ ಬೈಕ್ಗಳು ಇದೀಗ ನದಿಯಲ್ಲಿ ಪತ್ತೆ ಆಗಿವೆ. ಒಂದೂವರೆ ತಿಂಗಳ…