ಡಿವೋರ್ಸ್ ಬಗ್ಗೆ ಮನಬಿಚ್ಚಿ ಮಾತನಾಡಿದ ನಟಿ ನಿವೇದಿತಾ ಗೌಡ – Kannada News | Niveditha Gowda talks about her divorce with Chandan Shetty
ನಿವೇದಿತಾ ಗೌಡ (Niveditha Gowda) ಮತ್ತು ಚಂದನ್ ಶೆಟ್ಟಿ ಅವರ ದಾಂಪತ್ಯ ಮತ್ತು ವಿಚ್ಛೇದನ ಎರಡೂ ಸಹ ಬಹಳ ಚರ್ಚೆಯಲ್ಲಿದ್ದವು. ಬಿಗ್ಬಾಸ್ ಸೀಸನ್ 5ರ ಸ್ಪರ್ಧಿಗಳಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅಲ್ಲಿಯೇ ಪ್ರೀತಿಸಿ ಬಳಿಕ 2020ರ ಫೆಬ್ರವರಿ 24ರಂದು ವಿವಾಹವಾದರು. ಸಾಮಾಜಿಕ ಜಾಲತಾಣದಲ್ಲಿ ಇಬ್ಬರೂ ಕ್ಯೂಟ್ ವಿಡಿಯೋಗಳನ್ನು ಸಹ ಆಗಾಗ್ಗೆ ಹಂಚಿಕೊಳ್ಳುತ್ತಿದ್ದರು. ವಿಡಿಯೋ ನೋಡಿದ ಅಭಿಮಾನಿಗಳು ಇಬ್ಬರದ್ದೂ ಸಿಹಿ ದಾಂಪತ್ಯ ಎಂದುಕೊಂಡಿದ್ದರು. ಆದರೆ ಮದುವೆಯಾಗಿ ನಾಲ್ಕು ವರ್ಷಗಳ ಬಳಿಕ ಅಂದರೆ 2024ರಲ್ಲಿ ಇಬ್ಬರೂ ಪರಸ್ಪರ…