ಬಿಕ್ಲು ಶಿವ ಕೊಲೆ ಕೇಸ್: ಭೈರತಿ ಬಸವರಾಜ್ ವಿರುದ್ಧ ಲುಕ್ ಔಟ್ ನೋಟಿಸ್ – Kannada News | Biklu Shiva Murder Case: Lookout Notice Issued for Byrathi Basavaraj After Bail Cancellation
ಬೆಂಗಳೂರು, ಫೆಬ್ರವರಿ 11: ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಅವರನ್ನು ಬಂಧಿಸಲು ಸಿಐಡಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಬೇಲ್ ಅರ್ಜಿ ಎರಡು ಬಾರಿ ರದ್ದಾದ ಬೆನ್ನಲ್ಲೇ ಭೈರತಿ ಬಸವರಾಜ್ ವಿದೇಶಕ್ಕೆ ತೆರಳುವುದನ್ನು ತಡೆಯುವ ನಿಟ್ಟಿನಲ್ಲಿ ಲುಕ್ ಔಟ್ ನೋಟಿಸ್ ಕೂಡ ಜಾರಿ ಮಾಡಲಾಗಿದೆ ಎಂದು ಟಿವಿ9ಗೆ ಸಿಐಡಿ ಉನ್ನತ ಮೂಲಗಳಿಂದ ಮಾಹಿತಿ ಲಭಿಸಿದೆ. ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾತನಾಡಿ, ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದ…