ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲೊಂದು ಲವ್ ಜಿಹಾದ್ – Kannada News | Love Jihad In Bengaluru: Man Cheating to West Bengal Hindu Woman
ಬೆಂಗಳೂರು, (ಫೆಬ್ರವರಿ 10): ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಯುವತಿಯೋರ್ವಳಿಗೆ ಹೆಣ್ಣು ಮಗು ಕರುಣಿಸಿ ಸೈಯದ್ ಎನ್ನುವ ವ್ಯಕ್ತಿ ಕೈಕೊಟ್ಟು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಬಿಟಿಎಂ ಲೇಔಟ್ನ ಸೈಯದ್ ಇಮ್ತಿಯಾಜ್ ಎನ್ನುವಾತ ಸಾಮಾಜಿಕ ಜಾಲತಾಣಗಳಲ್ಲಿ ಪಶ್ಚಿಮಬಂಗಾಳದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದು, ಬಳಿಕ ಆಕೆಯನ್ನು ಜೈನಾಬ್ ಎಂದು ಹೆಸರಿಟ್ಟು ಇಸ್ಲಾಂಗೆ ಮತಾಂತರ ಮಾಡಿದ್ದಾನೆ. ಬಳಿಕ 2025 ಜುಲೈನಲ್ಲಿ ಇಬ್ಬರೂ ರಿಜಿಸ್ಟರ್ ಮ್ಯಾರೇಜ್ ಆಗಿದ್ದು, ದಂಪತಿ ಒಂದು ಹೆಣ್ಣು ಮಗುವಾಗಿದೆ. ಆಗ ಸೈಯದ್ ತಾಯಿ ಹಾಗೂ…