ದಿ ರಾಜಾ ಸಾಬ್: ಚಿತ್ರಮಂದಿರದಲ್ಲಿ ಪ್ರಭಾಸ್ ಸಿನಿಮಾ ಫ್ಲಾಪ್, ಒಟಿಟಿಯಲ್ಲಿ ಸೂಪರ್ ಹಿಟ್ – Kannada News | Prabhas starrer The Raja Saab movie is now trending at No 1 on Jio Hotstar
ಟಾಲಿವುಡ್ ಸೂಪರ್ ಸ್ಟಾರ್ ಪ್ರಭಾಸ್ (Prabhas) ಅವರು ನಟಿಸಿದ ‘ದಿ ರಾಜಾ ಸಾಬ್’ ಸಿನಿಮಾ ಮೇಲೆ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದರು. ಅವರು ನಟಿಸಿದ ಮೊದಲ ಹಾರರ್ ಸಿನಿಮಾ ಎಂಬ ಕಾರಣದಿಂದ ನಿರೀಕ್ಷೆ ಡಬಲ್ ಆಗಿತ್ತು. ಜನವರಿ 9ರಂದು ಚಿತ್ರಮಂದಿರಗಳಲ್ಲಿ ‘ದಿ ರಾಜಾ ಸಾಬ್’ (The Raja Saab) ಸಿನಿಮಾ ಬಿಡುಗಡೆ ಆಗಿತ್ತು. ನಿರೀಕ್ಷಿತ ಪ್ರಮಾಣದಲ್ಲಿ ಕಲೆಕ್ಷನ್ ಮಾಡಲು ಈ ಚಿತ್ರಕ್ಕೆ ಸಾಧ್ಯವಾಗಲಿಲ್ಲ. ಗಲ್ಲಾಪೆಟ್ಟಿಗೆಯಲ್ಲಿ ಫ್ಲಾಪ್ ಆದ ಈ ಸಿನಿಮಾ ಇತ್ತೀಚೆಗೆ ಒಟಿಟಿಗೆ ಬಂತು. ಅಚ್ಚರಿ ಎಂದರೆ,…