ಸೆನ್ಸಾರ್ ಮಂಡಳಿ ವಿರುದ್ಧದ ಅರ್ಜಿ ಹಿಂಪಡೆದ ‘ಜನ ನಾಯಗನ್’; ಮುಂದಿನ ನಡೆ ಏನು? – Kannada News | Jana Nayagan Release Delay: Vijay Film’s Censor and Court Battle Updates
‘ಜನ ನಾಯಗನ್’ ಸಿನಿಮಾ (Jana Nayagan Movie) ರಿಲೀಸ್ ಆಗಲು ಸಾಕಷ್ಟು ಅಡಚಣೆ ಉಂಟಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ನಲ್ಲಿ ಕೆವಿಎನ್ ಸಂಸ್ಥೆ ಅರ್ಜಿ ಸಲ್ಲಿಕೆ ಮಾಡಿತ್ತು. ಆದರೆ, ಈಗ ಅರ್ಜಿಯನ್ನು ಕೆವಿಎನ್ ಸಂಸ್ಥೆ ಹಿಂದಕ್ಕೆ ಪಡೆದಿದೆ. ಈ ಮೂಲಕ ತಂಡದ ಮುಂದಿನ ನಡೆ ಏನು ಎಂಬ ಕುತೂಹಲ ಮೂಡಿದೆ. ಸಿನಿಮಾ ಶೀಘ್ರವೇ ತೆರೆಗೆ ಬರುತ್ತದೆಯೇ ಎಂಬ ಪ್ರಶ್ನೆ ಕಾಡುತ್ತಿದೆ. ಜನವರಿ 9ರಂದು ವಿಜಯ್ ನಟನೆಯ ‘ಜನ ನಾಯಗನ್’ ರಿಲೀಸ್ ಆಗಬೇಕಿತ್ತು. ಹೀಗಾಗಿ ಸೆನ್ಸಾರ್ ಪ್ರಮಾಣ…