ಭಾರತದಲ್ಲಿ ನಕ್ಸಲ್ ಚಟುವಟಿಕೆಗೆ ವಿದೇಶದಿಂದ ಕೋಟ್ಯಂತರ ಫಂಡಿಂಗ್: ರಾಜ್ಯದ ನಾಲ್ವರು ಸೇರಿ 7 ಜನರ ವಿರುದ್ಧ ಎಫ್ಐಆರ್ – Kannada News | Foreign Funding Worth Crores Allegedly Linked to Naxal Activities in India; FIR Filed Against 7, Including 4 From Karnataka
ಪ್ರಾತಿನಿಧಿಕ ಚಿತ್ರImage Credit source: ipleaders.in ಬೆಂಗಳೂರು, ಜೂನ್ 13: ಭಾರತದಲ್ಲಿ ನಕ್ಸಲ್ (Naxal) ಚಟುವಟಿಕೆಗಳಿಗೆ ವಿದೇಶದಿಂದ ಫಂಡಿಂಗ್ ಆರೋಪ ಕೇಳಿಬಂದಿದೆ. ಹೀಗಾಗಿ ಅಮೆರಿಕಾ ಮೂಲದ ಟಿಟಿಐ (ದಿ ತಿಮೋತಿ ಇನಿಶಿಯೇಟಿವ್) ಕ್ರಿಶ್ಚಿಯನ್ ಮಿಷಿನರಿ ಸಂಸ್ಥೆ ಹಾಗೂ ಕರ್ನಾಟಕದ (Karnataka) ನಾಲ್ವರು ಸೇರಿದಂತೆ ಏಳು ಜನರ ವಿರುದ್ಧ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮುಖ್ಯಾಂಶಗಳು ನಕ್ಸಲ್ ಚಟುವಟಿಕೆಗೆ ವಿದೇಶದಿಂದ ಫಂಡಿಂಗ್ ಅಮೆರಿಕಾ ಮೂಲದ ಸಂಸ್ಥೆ ಸೇರಿದಂತೆ 7 ಜನರ ಮೇಲೆ FIR ಅಕ್ರಮವಾಗಿ ವಿದೇಶಿ…