ತಮ್ಮದೇ ಸಿನಿಮಾ ಪ್ರಚಾರಕ್ಕೆ ಗಿಲ್ಲಿ ನಟ ಯಾಕೆ ಹೋಗಿಲ್ಲ? ಕೊನೆಗೂ ಸಿಕ್ತು ಉತ್ತರ – Kannada News | Gilli Nata reaction to Sarkari Shale H8 movie complaint against him in KFCC
‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಿಂದ ಗಿಲ್ಲಿ ನಟ ಪಡೆದ ಜನಪ್ರಿಯತೆ ಅಪಾರ. ಆ ರಿಯಾಲಿಟಿ ಶೋಗೆ ಹೋಗುವುದಕ್ಕೂ ಮುನ್ನವೇ ಗಿಲ್ಲಿ ಅವರು ಕೆಲವು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಈಗ ಆ ಸಿನಿಮಾಗಳ ಬಗ್ಗೆ ಟಾಕ್ ಶುರು ಆಗಿದೆ. ಗಿಲ್ಲಿ ನಟ (Gilli Nata) ಅಭಿನಯದ ‘ಸರ್ಕಾರಿ ಶಾಲೆ ಹೆಚ್8’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಆ ಚಿತ್ರದಲ್ಲಿ ಗಿಲ್ಲಿ ಅವರಿಗೆ ಒಂದು ಪಾತ್ರವಿದೆ. ಆದರೆ ಸಿನಿಮಾದ ಪ್ರಚಾರಕ್ಕೆ ಗಿಲ್ಲಿ ನಟ ಬಂದಿಲ್ಲ ಎಂದು…