T20 World Cup: ಆ ಅವಮಾನಕರ ಸೋಲಿಗೆ 610 ದಿನಗಳ ನಂತರ ಸೇಡು ತೀರಿಸಿಕೊಂಡ ಕಿವೀಸ್ – Kannada News | T20 World Cup 2026: New Zealand Chases 182 to Beat Afghanistan, Seifert Shines
2026 ರ ಟಿ20 ವಿಶ್ವಕಪ್ನ (T20 World Cup 2026) ಎರಡನೇ ದಿನದ ಮೊದಲ ಪಂದ್ಯದಂದು ಅಫ್ಘಾನಿಸ್ತಾನ ಹಾಗೂ ನ್ಯೂಜಿಲೆಂಡ್ (New Zealand vs Afghanistan) ತಂಡಗಳು ಮುಖಾಮುಖಿಯಾಗಿದ್ದವು. ಕಳೆದ ಕೆಲವು ವರ್ಷಗಳಿಂದ ಅಫ್ಘನ್ ತಂಡ ಕೂಡ ಬಲಿಷ್ಠ ತಂಡಗಳನ್ನು ಮಣಿಸುವ ಸಾಮರ್ಥ್ಯವನ್ನು ತೋರಿಸಿರುವುದರಿಂದ ಈ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿತ್ತು. ಇದರ ಜೊತೆಗೆ ಕಳೆದ ವಿಶ್ವಕಪ್ನಲ್ಲಿ ಇದೇ ನ್ಯೂಜಿಲೆಂಡ್ ತಂಡವನ್ನು ಭಾರಿ ಅಂತರದಿಂದ ಅಫ್ಘಾನಿಸ್ತಾನ ಮಣಿಸಿತ್ತು. ಅಂತಿಮವಾಗಿ ಈ ಸೇಡಿನ ಸಮರದಲ್ಲಿ ಗೆದ್ದು ಬೀಗುವುದರಲ್ಲಿ ನ್ಯೂಜಿಲೆಂಡ್…