ENG vs NEP: ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲೇ ವಿಕೆಟ್ ಕಿತ್ತ ಮಲ್ಲ – Kannada News | T20 World Cup 2026: Debutant Sher Malla Stuns England, Dismisses Phil Salt First Ball!
ಮುಂಬೈನ ವಾಂಖೆಡೆ ಮೈದಾನದಲ್ಲಿ 2026 ರ ಟಿ20 ವಿಶ್ವಕಪ್ನ ಎರಡನೇ ದಿನದಂದು ಐದನೇ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನೇಪಾಳ ಮುಖಾಮುಖಿಯಾಗಿದ್ದವು. ಇದೇ ಮೊದಲ ಬಾರಿಗೆ ಉಭಯ ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಅದರಂತೆ ಇಂಗ್ಲೆಂಡ್ ಪರ ಅನುಭವಿಗಳಾದ ಪಿಲ್ ಸಾಲ್ಟ್ ಹಾಗೂ ಜೋಸ್ ಬಟ್ಲರ್ ಇನ್ನಿಂಗ್ಸ್ ಆರಂಭಿಸಿದರು. ಇಬ್ಬರು ಹೊಡಿಬಡಿ ದಾಂಡಿಗರಾಗಿರುವುದರಿಂದ ಇಂಗ್ಲೆಂಡ್ ಸ್ಫೋಟಕ ಆರಂಭದ ನಿರೀಕ್ಷೆಯಲ್ಲಿತ್ತು. ಆದರೆ ಇನ್ನಿಂಗ್ಸ್ನ ಎರಡನೇ ಓವರ್ನಲ್ಲೇ ಇಂಗ್ಲೆಂಡ್ಗೆ…