ಬಸ್ ಫ್ರೀ ನೀಡಿ ದೊಡ್ಡ ಸಮಸ್ಯೆಯಾಗಿದೆ: ಬಿಜೆಪಿ ನಾಯಕರ ಮುಂದೆಯೇ ಗ್ಯಾರಂಟಿ ಬಗ್ಗೆ ವ್ಯಂಗ್ಯವಾಡಿದ ಕಾಂಗ್ರೆಸ್ ಶಾಸಕ ದೇಶಪಾಂಡೆ – Kannada News | Dandeli Speech: RV Deshpande Hails BJP Minister, Critiques Congress ‘Shakti’ Guarantee
ಆರ್.ವಿ. ದೇಶಪಾಂಡೆ ಕಾರವಾರ, ಫೆ.7: ಉತ್ತರ ಕನ್ನಡದ ದಾಂಡೇಲಿಯಲ್ಲಿ ನಡೆದ ರೈಲ್ವೆ ಇಲಾಖೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಹಿರಿಯ ಶಾಸಕ ಮತ್ತು ಮಾಜಿ ಸಚಿವ ಆರ್.ವಿ. ದೇಶಪಾಂಡೆ (RV Deshpande) ಬಿಜೆಪಿ ನಾಯಕರನ್ನ ಹೊಗಳಿ ಗ್ಯಾರಂಟಿಗಳ ಬಗ್ಗೆ ವ್ಯಂಗ್ಯ ಮಾಡಿದ್ದಾರೆ. ಇದೀಗ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಸ್ವಪಕ್ಷದ ‘ಶಕ್ತಿ’ ಯೋಜನೆ ಬಗ್ಗೆ ಅವರು ಮಾಡಿರುವ ವ್ಯಂಗ್ಯ ಮತ್ತು ಬಿಜೆಪಿ ಸಚಿವರ ಬಗ್ಗೆ ತೋರಿದ ಪ್ರೀತಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ…