Love Horoscope: ಪ್ರೇಮಿಗಳಿಗೆ ಫೆ.14ರವರೆಗೆ ಎಚ್ಚರಿಕೆ, ನಿಮ್ಮ ಸಂಬಂಧದಲ್ಲಿ ಮಹತ್ವದ ತಿರುವು – Kannada News | Weekly Love Predictions Feb 8 14: Astrological Guide for Your Valentine’s Day Romance
ಫೆಬ್ರವರಿ 08ರಿಂದ ಫೆಬ್ರವರಿ 14ರ ವರೆಗೆ ಈ ತಿಂಗಳ ಎರಡನೇ ವಾರವಾಗಿದ್ದು. ಪ್ರೇಮಕ್ಕೆ ಸಂಬಂಧಿಸಿದಂತೆ ಉತ್ಸಾಹ ನಿಮ್ಮಲ್ಲಿ ಕಾಣಿಸುವುದು. ಪ್ರೇಮಿಗಳ ದಿನದ ಸಿದ್ಧತೆಯಲ್ಲಿ ಇರುವ ನಿಮಗೆ ಎಲ್ಲವೂ ಕೂಡಿಬರಬೇಕೆಂದಿಲ್ಲ. ಕೆಲವರಿಗೆ ಅಸೆ ಭಂಗವಾಗಲಿದೆ. ಭವಿಷ್ಯದ ಬಗ್ಗೆ ನಿರ್ದಿಷ್ಟತೆ ನಿಮ್ಮದಾಗಿಲಿ. ಮೇಷ: ಸಂಬಂಧದಲ್ಲಿ ಕೊಂಚ ಬಿಸಿ ಇರಲಿದೆ. ಅತಿಯಾದ ಕೋಪ ಪ್ರೀತಿಯನ್ನು ದೂರ ಮಾಡಬಹುದು. ಸಂಗಾತಿಯ ಮಾತಿಗೆ ದನಿಗೂಡಿಸಿ, ವಾರಾಂತ್ಯದ ವೇಳೆಗೆ ಪರಿಸ್ಥಿತಿ ತಣ್ಣಗಾಗಲಿದೆ. ವೃಷಭ: ಪ್ರೀತಿಯ ಹೂವು ಅರಳುವ ಕಾಲವಿದು. ಸಂಗಾತಿಯೊಂದಿಗೆ ಐಷಾರಾಮಿ ಸಮಯ ಕಳೆಯುವಿರಿ. ನಿಮ್ಮ…