T20 World Cup 2026: ಮೊದಲ ದಿನ 6 ತಂಡಗಳು ಕಣಕ್ಕೆ; ಭಾರತದ ಎದುರಾಳಿ ಯಾರು? – Kannada News | ICC T20 World Cup 2026: Feb 7 Start! India vs USA Opener, Full Schedule and Live Stream
ಐಸಿಸಿ ಟಿ20 ವಿಶ್ವಕಪ್ 2026 (T20 World Cup 2026) ಫೆಬ್ರವರಿ 7 ರಿಂದ ಪ್ರಾರಂಭವಾಗಲಿದೆ. ಭಾರತ ತಂಡ ಸೇರಿದಂತೆ ಎಲ್ಲಾ 20 ತಂಡಗಳು ಈ ಮೆಗಾ ಟೂರ್ನಮೆಂಟ್‌ಗಾಗಿ ತಮ್ಮ ತಯಾರಿ ಪೂರ್ಣಗೊಳಿಸಿ ಅಖಾಡಕ್ಕಿಳಿಯಲು ಸಜ್ಜಾಗಿವೆ. ಈಗಾಗಲೇ ಎರಡು ಬಾರಿ ಟ್ರೋಫಿ ಗೆದ್ದಿರುವ ಭಾರತ ತಂಡವು ಮೂರನೇ ಬಾರಿಗೆ ಟ್ರೋಫಿ ಗೆಲ್ಲುವ ಇರಾದೆಯಲ್ಲಿದೆ. ಇದಕ್ಕೆ ಪೂರಕವಾಗಿ ಈ ಬಾರಿಯ ವಿಶ್ವಕಪ್ ಭಾರತ ಹಾಗೂ ಶ್ರೀಲಂಕಾದ ಆತಿಥ್ಯದಲ್ಲಿ ನಡೆಯುತ್ತಿದೆ. ಟೂರ್ನಿಯ ಮೊದಲ ದಿನವೇ ಟೀಂ ಇಂಡಿಯಾ ಮೈದಾನಕ್ಕಿಳಿಯುತ್ತಿದ್ದು, ತನ್ನ…