2027ಕ್ಕೆ ಭಾರತದ ಮೊದಲ ಪೂರ್ಣ ಡಿಜಿಟಲ್ ಸೆನ್ಸಸ್; 2026ರ ಏಪ್ರಿಲ್ 1ರಂದು ಮೊದಲ ಹಂತದ ಸೆನ್ಸಸ್ ಆರಂಭ
ನವದೆಹಲಿ, ಮಾರ್ಚ್ 30: ಹದಿನಾರು ವರ್ಷಗಳ ನಂತರ ಭಾರತದಲ್ಲಿ ಮೊದಲ ಬಾರಿಗೆ ಸೆನ್ಸಸ್ ನಡೆಯಲಿದೆ. 2027ರ ಸೆನ್ಸಸ್ಗೆ ಏಪ್ರಿಲ್ 1ರಂದು ಚಾಲನೆ ಸಿಗಲಿದೆ. ಇದು ಭಾರತದ ಮೊದಲ ಪೂರ್ಣ ಡಿಜಿಟಲ್ ಸೆನ್ಸಸ್ (Census 2027) ಆಗಿರಲಿದೆ. ರಿಜಿಸ್ಟ್ರಾರ್ ಜನರಲ್ ಮತ್ತು ಸೆನ್ಸಸ್ ಕಮಿಷನರ್ ಮೃತ್ಯುಂಜಯ್ ಕುಮಾರ್ ನಾರಾಯಣ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ಬಹಿರಂಗಪಡಿಸಿದ್ದಾರೆ. ಅವರ ಪ್ರಕಾರ ಇದು ವಿಶ್ವದಲ್ಲೇ ಅತಿದೊಡ್ಡ ಗಣತಿ ಕಾರ್ಯವಾಗಲಿದೆ. ಭಾರತದಲ್ಲಿ ಇಲ್ಲಿಯವರೆಗೆ 15 ಸೆನ್ಸಸ್ಗಳು ನಡೆದಿವೆ. ಸ್ವಾತಂತ್ರ್ಯದ ನಂತರ 7 ಸೆನ್ಸಸ್…