‘ಬಿಗ್ ಬಾಸ್ನಿಂದ ಒಂದು ರೂಪಾಯಿಯೂ ಸಿಗಲಿಲ್ಲ’; ವಂಚನೆ ಬಗ್ಗೆ ಅಬ್ದು ರೋಜಿಕ್ ಮಾತು – Kannada News | Abdu Rozik’s Shocking Bigg Boss Truth: No Payment, Management Cheated Me
ಬಿಗ್ ಬಾಸ್ಗೆ ತೆರಳುವ ಮೂಲಕ ಅಬ್ದು ರೋಜಿಕ್ ಅವರಿಗೆ (Abdu Rozik) ಭಾರತದಲ್ಲೂ ಸಾಕಷ್ಟು ಫ್ಯಾನ್ಸ್ ಸಿಕ್ಕರು. ಸಲ್ಮಾನ್ ಖಾನ್ ಜೊತೆ ಅವರಿಗೆ ಒಳ್ಳೆಯ ಬಾಂಧವ್ಯ ಬೆಳೆಯಿತು. ಆದರೆ, ಈಗ ಅವರು ಬಿಗ್ ಬಾಸ್ ಅಲ್ಲಿ ನಡೆದ ಒಂದು ಶಾಕಿಂಗ್ ವಿಷಯ ಬಿಚ್ಚಿಟ್ಟಿದ್ದಾರೆ. ಬಿಗ್ ಬಾಸ್‌ನಲ್ಲಿ ಭಾಗವಹಿಸಿದ್ದಕ್ಕಾಗಿ ತಮಗೆ ಯಾವುದೇ ಸಂಭಾವನೆ ಸಿಕ್ಕಿಲ್ಲ ಎಂದಿರುವ ಅವರು ತಮ್ಮ ಹಳೆಯ ಮ್ಯಾನೇಜ್‌ಮೆಂಟ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪಾಡ್‌ಕಾಸ್ಟ್ ಒಂದರಲ್ಲಿ ಮಾತನಾಡಿರುವ ಅಬ್ದು ರೋಜಿಕ್, ‘ಈ ಜಗತ್ತಿನಲ್ಲಿ ಜನರಿಗೆ…