ತಮ್ಮದೇ ಹಳೆ ಕಲ್ಟ್ ಸಿನಿಮಾದ ಸೀಕ್ವೆಲ್ನಲ್ಲಿ ನಟಿಸಲಿದ್ದಾರೆ ಶಾರುಖ್ ಖಾನ್ – Kannada News | Shah Rukh Khan’s next movie project is Main Hu Na with Farah Khan
ಶಾರುಖ್ ಖಾನ್ (Shah Rukh Khan) ಪ್ರಸ್ತುತ ‘ಕಿಂಗ್’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ‘ಪಠಾಣ್’, ‘ಜವಾನ್’ ಮತ್ತು ‘ಡಂಕಿ’ ಸಿನಿಮಾಗಳ ಮೂಲಕ ಸತತ ಮೂರು ಬ್ಲಾಕ್ ಬಸ್ಟರ್ ನೀಡಿದ ಶಾರುಖ್ ಖಾನ್ ಇದೀಗ ‘ಕಿಂಗ್’ ಸಿನಿಮಾ ಮೂಲಕ ಅದೇ ಮ್ಯಾಜಿಕ್ ಅನ್ನು ಪುನರಾವರ್ತನೆ ಮಾಡುವ ಭರವಸೆಯಲ್ಲಿದ್ದಾರೆ. ಸಿನಿಮಾದ ಸಣ್ಣ ಟೀಸರ್ ಇತ್ತೀಚೆಗೆ ಬಿಡುಗಡೆ ಆಗಿದ್ದು, ಕುತೂಹಲ ಮೂಡಿಸಿದೆ. ಇದೀಗ ‘ಕಿಂಗ್’ ಬಳಿಕ ಶಾರುಖ್ ಖಾನ್ ನಟಿಸಲಿರುವ ಸಿನಿಮಾದ ಬಗ್ಗೆ ಚರ್ಚೆ ಶುರುವಾಗಿದ್ದು, ತಮ್ಮದೇ ಕಲ್ಟ್ ಕ್ಲಾಸಿಕ್ ಸಿನಿಮಾದ ಸೀಕ್ವೆಲ್ನಲ್ಲಿ…