ಹೊಸ ರೂಪದಲ್ಲಿ ಬರ್ತಿದೆ ‘ಸರಿಗಮಪ ಲಿಟ್ಲ್ ಚಾಂಪ್ಸ್’; ಆಡಿಷನ್ ಕೊಡೋಕೆ ರೆಡಿ ಆಗಿ – Kannada News | Saregamapa Little Champ Is Coming soon Zee Kannada Released Promo
ಜೀ ಕನ್ನಡ ವಾಹಿನಿಯು ಹೊಸ ಹೊಸ ರಿಯಾಲಿಟಿ ಶೋಗಳನ್ನು ನೀಡುತ್ತಾ ಬರುತ್ತಿದೆ. ಈಗಾಗಲೇ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಹಾಗೂ ಕಿಲಾಡಿ ಜೂನಿಯರ್ಸ್ ಪ್ರಸಾರ ಕಾಣುತ್ತಿದೆ. ಇದಾದ ಬಳಿಕ ಸರಿಗಮಪ ಲಿಟ್ಲ್ ಚಾಂಪ್ಸ್ ಪ್ರಸಾರ ಕಾಣಲಿದೆ. ಈ ಪ್ರೋಮೋನ ರಿಲೀಸ್ ಮಾಡಲಾಗಿದೆ. ಮಕ್ಕಳ ಶೋ ಆಗಿರೋದ್ರಿಂದ ವೀಕ್ಷಕರು ಕಾಯುತ್ತಿದ್ದಾರೆ. ಶೀಘ್ರದಲ್ಲೇ ಆಡಿಷನ್ ನಡೆಯಲಿದೆ ಎಂದು ಜೀ ಕನ್ನಡ ವಾಹಿನಿ ಮಾಹಿತಿ ನೀಡಿದೆ. ಇದನ್ನು ಕೇಳಿ ವೀಕ್ಷಕರು ಖುಷಿಪಟ್ಟಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. Source…