ಸಿಖ್ಖರಿಗೆ ಮಾಡಿದ ಅವಮಾನ; ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ – Kannada News | Rahul Gandhi Called Ravneet Singh Bittu as traitor Because He Is Sikh PM Modi says in Parliament
ನವದೆಹಲಿ, ಫೆಬ್ರವರಿ 5: ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯಕ್ಕೆ ಉತ್ತರವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಸಭೆಯಲ್ಲಿ ಭಾಷಣ ಮಾಡಿದರು. ಕಾಂಗ್ರೆಸ್ ರಾಜ್ಯಸಭಾ ಸದಸ್ಯ ರಾಹುಲ್ ಗಾಂಧಿ (Rahul Gandhi) ಇದುವರೆಗೂ ಕಾಂಗ್ರೆಸ್ ತೊರೆದ ಯಾರನ್ನೂ ದೇಶದ್ರೋಹಿ ಎಂದು ಕರೆದಿಲ್ಲ, ಆದರೆ ರವನೀತ್ ಬಿಟ್ಟು ಸಿಖ್ ಆಗಿರುವುದರಿಂದಲೇ ಅವರನ್ನು ದೇಶದ್ರೋಹಿ ಎಂದು ಕರೆದರು. ಸಿಖ್ಖರನ್ನು ಕಂಡರೆ ಕಾಂಗ್ರೆಸ್ನವರಿಗೆ ಆಗುವುದಿಲ್ಲ ಎಂದು ಮೋದಿ ಟೀಕಿಸಿದ್ದಾರೆ. “ನಿನ್ನೆ ಸಂಸತ್ ಹೊರಗೆ ಒಂದು ಘಟನೆ ನಡೆಯಿತು. ಈ ಸದನದ ಸಂಸದ ರವನೀತ್…