RCB vs DC Live Score, WPL 2026 Final: ಆರ್ಸಿಬಿ- ಡೆಲ್ಲಿ ನಡುವೆ ಫೈನಲ್ ಫೈಟ್ – Kannada News | WPL 2026 Final RCB vs DC Live Score Royal Challengers Bengaluru Women vs Delhi Capitals Women Vadodara Full Scorecard in Kannada
ಮಹಿಳಾ ಪ್ರೀಮಿಯರ್ ಲೀಗ್ 2026 ರ ಫೈನಲ್ ಪಂದ್ಯವು ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಲೀಗ್ ಹಂತದಲ್ಲಿ ಅಗ್ರಸ್ಥಾನ ಪಡೆಯುವ ಮೂಲಕ ಫೈನಲ್‌ಗೆ ತಲುಪಿದರೆ, ದೆಹಲಿ ತಂಡವು ಎಲಿಮಿನೇಟರ್ ಪಂದ್ಯವನ್ನು ಗೆದ್ದು ಫೈನಲ್‌ಗೆ ಲಗ್ಗೆ ಇಟ್ಟಿದೆ. ಇದು ಡೆಲ್ಲಿ ತಂಡಕ್ಕೆ ಸತತ ನಾಲ್ಕನೇ ಫೈನಲ್ ಆಗಿದ್ದು, ತನ್ನ ಮೊದಲ ಪ್ರಶಸ್ತಿಗಾಗಿ ಕಾಯುತ್ತಿದ್ದರೆ, ಇತ್ತ ಆರ್ಸಿಬಿ 2024 ರಲ್ಲಿ ಮೊದಲ ಬಾರಿಗೆ ಫೈನಲ್‌ನಲ್ಲಿ ದೆಹಲಿಯನ್ನು…