U19 World Cup: ಸೆಮಿಫೈನಲ್ನಲ್ಲಿ ಸಿಡಿಲಬ್ಬರದ ಅರ್ಧಶತಕ ಬಾರಿಸಿದ ವೈಭವ್ ಸೂರ್ಯವಂಶಿ – Kannada News | U19 World Cup Semifinal: Vaibhav Suryavanshi’s Blazing Fifty Powers India’s 311 Run Chase
ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ (India U19 vs Afghanistan U19) ನಡುವೆ 2026 ರ ಅಂಡರ್-19 ಏಕದಿನ ವಿಶ್ವಕಪ್‌ನ ಎರಡನೇ ಸೆಮಿಫೈನಲ್ (U19 World Cup Semifinal) ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ಭಾರತಕ್ಕೆ 311 ರನ್‌ಗಳ ಬೃಹತ್ ಗುರಿ ನೀಡಿದೆ. ಇದೀಗ ಈ ಗುರಿ ಬೆನ್ನಟ್ಟಿರುವ ಟೀಂ ಇಂಡಿಯಾಕ್ಕೆ ಆರಂಭಿಕ ಜೋಡಿ ಅಬ್ಬರದ ಪ್ರಾರಂಭ ನೀಡಿದೆ. ಆರಂಭಿಕರಾದ ಆರನ್ ಜಾರ್ಜ್ ಹಾಗೂ ವೈಭವ್ ಸೂರ್ಯವಂಶಿ ಮೊದಲ…