ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಸೋಲಿನಿಂದ ಉತ್ಸಾಹ ವೃದ್ಧಿ… – Kannada News | Dina Rashi Bhavishya June 20, 2026: Daily Horoscope Predictions for Satursday
ಮೇಷ ರಾಶಿ: ಹೊಂದಾಣಿಕೆಯಿಂದ ಕಾರ್ಯವನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ಖುಷಿಯಾಗಿರುವಂತೆ ನಿಮ್ಮ ಸುತ್ತಲನ್ನು ರೂಪಿಸಿಕೊಳ್ಳಿ. ಕೆಳಗಿಳಿದ ಚಕ್ರ ಮೇಲೆ ಏರಲೇ ಬೇಕು. ಪೂರ್ಣ ವಿಚಾರವನ್ನು ತಿಳಿದು ಮಾತನಾಡಿ. ಅರ್ಧವಿಷಯವನ್ನು ತಿಳಿದು ಮಾತನಾಡಿದರೆ ಇನ್ನೊಬ್ಬರಿಗೆ ನೋವಾದೀತು. ಅವರ ಶಾಪಕ್ಕೂ ಗುರಿಯಾಗುವಿರಿ. ಒಂದೇ ಕೆಲಸವನ್ನು ನಿರಂತರ ಮಾಡಿ ಶಿಸ್ತನ್ನು ರೂಢಿಸಿಕೊಳ್ಳಿ. ದೊಡ್ಡ ಕನಸನ್ನು ಇಟ್ಟುಕೊಳ್ಳುವುದು ಸೂಕ್ತವಾಗಬಹುದು. ವೃಷಭ ರಾಶಿ: ಯಾವುದಕ್ಕೂ ಇಂತಹ ಸನ್ನಿವೇಶ ಎದುರಾದಾಗ ಮೊದಲು ಯೋಚಿಸಿ. ಪಿತ್ರಾರ್ಜಿತ ಸಂಪತ್ತಗಳು ಸಿಗುವ ಸಾಧ್ಯತೆ ಇದೆ. ಪ್ರತಿಭಾನ್ವಿತರಿಗೆ ಯಾವ ಅನುಕೂಲತೆಗಳೂ ಸಿದ್ಧಿಸದು. ಕುತೂಹಲದ…