Headlines

nagaraj11081993

Karnataka Weather Forecast: ಮುಂದಿನ ಒಂದು ವಾರ ರಾಜ್ಯದ ಈ ಭಾಗಗಳಲ್ಲಿ ಮಳೆ, ಉತ್ತರ ಒಳನಾಡಿಗೆ ಬಿಸಿ ಗಾಳಿಯ ಎಚ್ಚರಿಕೆ – Kannada News | Karnataka Weather Update: Rain Likely Across State This Week; Yellow Alert Issued for Coastal Districts

ಬೆಂಗಳೂರು, ಜೂನ್​​ 19: ಮುಂಗಾರು ಮಳೆಯ ಅಭಾವದ ನಡುವೆಯೂ ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಒಂದು ವಾರದವರೆಗೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್​​ 21ರಿಂದ 25ರವರೆಗೆ ಮತ್ತು ಒಳನಾಡು ಜಿಲ್ಲೆಗಳಲ್ಲಿ ಜೂನ್​​ 22 ಮತ್ತು 23ರಂದು ಮಳೆಯನ್ನು ಅಂದಾಜಿಲಾಗಿದೆ. ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಈ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಖ್ಯಾಂಶಗಳು ರಾಜ್ಯದ ಹಲವೆಡೆ ಮುಂದಿನ ಒಂದು ವಾರದವರೆಗೆ ಮಳೆ ಮುನ್ಸೂಚನೆ ಕರಾವಳಿ ಜಿಲ್ಲೆಗಳಲ್ಲಿ ಜೂನ್​​ 21ರಿಂದ…

Read More

ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ – Kannada News | Prajwal Devaraj starrer Karavali movie to be released on July 24

ಪ್ರಜ್ವಲ್ ದೇವರಾಜ್ (Prajwal Devaraj), ರಾಜ್ ಬಿ ಶೆಟ್ಟಿ ಸೇರಿದಂತೆ ಇನ್ನೂ ಅನೇಕ ಪ್ರತಿಭಾವಂತ ನಟರು ನಟಿಸಿ, ಗುರುದತ್ ಗಾಣಿಗ ನಿರ್ದೇಶನ ಮಾಡಿರುವ ‘ಕರಾವಳಿ’ ಸಿನಿಮಾ ಪ್ರಾರಂಭವಾದಾಗಿನಿಂತಲೂ ಒಂದಲ್ಲ ಒಂದು ಕಾರಣಕ್ಕೆ ಸದ್ದು, ಸುದ್ದಿ ಮಾಡುತ್ತಲೇ ಇದೆ. ಸಿನಿಮಾದ ಚಿತ್ರೀಕರಣ ಶುರುವಾಗಿ ಎರಡು ವರ್ಷಕ್ಕೂ ಹೆಚ್ಚು ಸಮಯವಾಗಿದೆ. ಆದರೆ ಸಿನಿಮಾದ ಬಿಡುಗಡೆ ತಡವಾಗುತ್ತಲೇ ಬರುತ್ತಿತ್ತು. ಇದೀಗ ಕೊನೆಗೂ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಕಳೆದ ವರ್ಷ ‘ಸು ಫ್ರಂ ಸೋ’ ಸಿನಿಮಾ ಬಿಡುಗಡೆ ಆಗಿದ್ದ ದಿನದಂದೇ ಇದೀಗ…

Read More

ಹಿಂದೂ ಯುವತಿ ಅಪಹರಣ ಕೇಸ್​​ಗೆ ಟ್ವಿಸ್ಟ್: ಮುಸ್ಲಿಂ ಯುವಕನ ವಿರುದ್ಧ ಕೇಸ್ ಬುಕ್, ಆಗಿದ್ದೇನು? – Kannada News | Twist in Hindu girl Alleged Kidnapping Case: Police Register Case Against Muslim Youth, What Happened

ಪೊಲೀಸ್​ ಠಾಣೆ ಮುಂದೆ ಹಿಂದೂ ಕಾರ್ಯಕರ್ತರ ಪ್ರತಿಭಟನೆImage Credit source: tv9 kannada ಕಾರವಾರ, ಜೂನ್​​ 19: ಮುರಿನ ಕಟ್ಟೆ ವಿವಾದ ತನ್ನಗಾಯಿತು ಎನ್ನುವಷ್ಟರಲ್ಲಿ, ಮುಸ್ಲಿಂ ಯುವಕನಿಂದ (Muslim Boy) ಹಿಂದೂ ಯುವತಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದೆ. ಪ್ರಾರಂಭದಲ್ಲಿ ಪೊಲೀಸರ ಗಮನಕ್ಕೆ ತಂದಿದ್ದ ಹಿಂದೂ ಮುಖಂಡರ ಮೇಲೇ ಕೇಸ್ ದಾಖಲಿಸಲಾಗಿತ್ತು. ಆದರೆ ಹಿಂದೂ ಮುಖಂಡರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುತ್ತಿದ್ದಂತೆ ಪ್ರತಿ ದೂರು ದಾಖಲಿಸಿಕೊಂಡು ಇದೀಗ ಮುಸ್ಲಿಂ ಯುವಕನನ್ನ ಬಂಧಿಸಲಾಗಿದೆ (Arrested). ಮುಖ್ಯಾಂಶಗಳು ಠಾಣೆಗೆ…

Read More

Optical Illusion: ನಿಮ್ಮ ಬುದ್ಧಿವಂತಿಕೆಗೊಂದು ಸವಾಲ್; ಈ ಮೂವರಲ್ಲಿ ಬಾಸ್ ಯಾರೆಂದು ಹೇಳಬಲ್ಲಿರಾ – Kannada News | Optical Illusion: Can you identify who is the boss among the three people

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: kizlarsoruyor.com ಈಗಂತೂ ಆಪ್ಟಿಕಲ್‌ ಇಲ್ಯೂಷನ್‌ (Optical Illusion), ಬ್ರೈನ್‌ ಟೀಸರ್‌ನಂತಹ ಒಗಟಿನ ಆಟಗಳು ಟ್ರೆಂಡಿಂಗ್‌ನಲ್ಲಿದೆ. ಬುದ್ಧಿವಂತಿಕೆಗೆ ಸವಾಲೊಡ್ಡುವಂತಹ ಇಂತಹ ಆಟಗಳನ್ನು ಆಡುವುದೆಂದರೆ ಹಲವರಿಗೆ ಇಷ್ಟ, ಇನ್ನು ಕೆಲವರಿಗೆ ಕಷ್ಟ. ಇದೀಗ ವೈರಲ್ ಆಗಿರುವ ಆಪ್ಟಿಕಲ್‌ ಇಲ್ಯೂಷನ್‌ ಮೂವರು ವ್ಯಕ್ತಿಗಳಿದ್ದಾರೆ. ಈ ಮೂವರಲ್ಲಿ ಬಾಸ್ ಯಾರೆಂದು ಗುರುತಿಸುವುದೇ ಇಲ್ಲಿರುವ ಸವಾಲು. ಈ ಒಗಟನ್ನು ಹತ್ತು ಸೆಕೆಂಡುಗಳೊಳಗೆ ಬಿಡಿಸಿ ನೋಡೋಣ. ಈ ಚಿತ್ರದಲ್ಲಿ ಏನು ಕಾಣಿಸಿತು? ಈ ಇಲ್ಯೂಷನ್ ಚಿತ್ರ ಕೇವಲ ಬುದ್ಧಿವಂತಿಕೆಗೆ…

Read More

ಲಡಾಖ್​​ಗೆ ಪ್ರವಾಸ ಹೋಗುತ್ತೀರಾ? ಪ್ಲಾಸ್ಟಿಕ್ ಬಳಸಿದರೆ, ಕಸ ಎಸೆದರೆ ದಂಡ ಕಟ್ಟಬೇಕು! – Kannada News | Ladakh imposes Complete ban on single use plastic sets Rs 10,000 fine for Violation

ಲಡಾಖ್, ಜೂನ್ 19: ಲಡಾಖ್‌ನಲ್ಲಿ ಪರಿಸರ ಸಂರಕ್ಷಣೆಗಾಗಿ ಏಕಬಳಕೆ ಪ್ಲಾಸ್ಟಿಕ್ ನಿಷೇಧವನ್ನು ಮತ್ತಷ್ಟು ಕಟ್ಟುನಿಟ್ಟುಗೊಳಿಸಲಾಗಿದ್ದು, ನಿಯಮ ಉಲ್ಲಂಘಿಸುವವರಿಗೆ ಭಾರಿ ಮೊತ್ತದ ದಂಡ ವಿಧಿಸಲು ನಿರ್ಧರಿಸಲಾಗಿದೆ. ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನ (Ladakh) ಸೂಕ್ಷ್ಮ ಹಿಮಾಲಯನ್ ಪರಿಸರ ವ್ಯವಸ್ಥೆಯನ್ನು ರಕ್ಷಿಸಲು ಅಲ್ಲಿನ ಆಡಳಿತ ಮಂಡಳಿ ಮಹತ್ವದ ಆದೇಶ ಹೊರಡಿಸಿದೆ. ಗುರುತಿಸಲಾದ ಎಲ್ಲಾ ರೀತಿಯ ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸುವವರಿಗೆ ಬರೋಬ್ಬರಿ 10,000 ರೂ.ವರೆಗೆ ಭಾರಿ ದಂಡ ವಿಧಿಸಲು ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟಿಸಿದೆ. ಲಡಾಖ್ ಅತ್ಯಂತ…

Read More

ನಿಮ್ಮ ಮೊಬೈಲ್ ಹುಷಾರು… ಮಾಜಿ ಪ್ರಧಾನಿ ಪುತ್ರನಿಗೆ ಕೋಟಿಗಟ್ಟಲೆ ಹಣ ಪಂಗನಾಮ; ಕಾಂಟ್ಯಾಕ್ಟ್ ಲಿಸ್ಟ್​ನಲ್ಲೇ ನಂಬರ್ ಬದಲಿಸಿದ್ದ ಖದೀಮರು – Kannada News | Ex PM’s son loses over Rs 7 crore to cybercriminals who hacked employee’s phone

ಸೈಬರ್ ಕ್ರೈಮ್Image Credit source: Philip Dulian via Getty Images ನವದೆಹಲಿ, ಜೂನ್ 19: ಮಾಜಿ ಪ್ರಧಾನಿ ಐ.ಕೆ. ಗುಜ್ರಾಲ್ ಅವರ ಪುತ್ರ ಹಾಗೂ ಮಾಜಿ ರಾಜ್ಯಸಭಾ ಸಂಸದರಾದ ನರೇಶ್ ಗುಜ್ರಾಲ್ (Naresh Gujral) ಅವರು ಸೈಬರ್ ವಂಚನೆಗೆ ತುತ್ತಾಗಿದ್ದಾರೆ. ಗಾರ್ಮೆಂಟ್ಸ್ ಫ್ಯಾಕ್ಟರಿ ನಡೆಸುತ್ತಿರುವ ನರೇಶ್ ಗುಜ್ರಾಲ್ ಅವರ ಅಕೌಂಟ್​ನಿಂದ 7.8 ಕೋಟಿ ರೂ ಹಣ ಲಪಟಾಯಿಸಿದ್ದಾರೆ. ಈ ವಂಚನೆ ಆಗಿರುವುದು ದೆಹಲಿಯಲ್ಲಿ ಜೂನ್ 12ರಿಂದ 16ರ ಅವಧಿಯಲ್ಲಿ. ಪೊಲೀಸರು ಸದ್ಯಕ್ಕೆ 4 ಕೋಟಿ ರೂ…

Read More

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ – Kannada News | Guarantee Scheme Revisions: HM Revanna Clarifies, Assures Continuity and Addresses Fund Recovery

ಹಾಸನ, ಜೂನ್​​ 19: ಕರ್ನಾಟಕದಲ್ಲಿ ಜಾರಿಯಲ್ಲಿರುವ ಐದು ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಉಂಟಾಗಿರುವ ಆತಂಕವನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ ನಿವಾರಿಸಿದ್ದಾರೆ. ಈ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಅವರು ಹೇಳಿದ್ದು, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ ಮತ್ತು ಯುವನಿಧಿ ಸೇರಿದಂತೆ ಎಲ್ಲಾ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಿವೆ. ಈವರೆಗೂ ಗೃಹಲಕ್ಷ್ಮಿ ಅಡಿಯಲ್ಲಿ 29 ಕಂತುಗಳನ್ನು ನೀಡಲಾಗಿದ್ದು, ಉಚಿತ ಬಸ್ ಸೇವೆ 600 ಕೋಟಿ ಟ್ರಿಪ್‌ಗಳನ್ನು ದಾಟಿದೆ. ಇದರಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗಿದೆ…

Read More

IPL 2027: ಮರಳಿ ಡೆಲ್ಲಿಗೆ ರಿಷಭ್ ಪಂತ್, ಲಕ್ನೋ ಸೇರಲಿದ್ದಾರೆ ಕುಲ್ದೀಪ್..!

2026 ರ ಐಪಿಎಲ್ ಮುಗಿದು ತಿಂಗಳು ಕಳೆದಿದೆ. ಮುಂದಿನ ಆವೃತ್ತಿಯ ಐಪಿಎಲ್ ಆರಂಭದ ಬಗ್ಗೆ ಈಗಾಗಲೇ ಮಾಹಿತಿಯೂ ಹೊರಬಿದ್ದಿದೆ. ಆ ಪ್ರಕಾರ 2027 ರ ಐಪಿಎಲ್ ಮಾರ್ಚ್​ 10 ರಿಂದ ಆರಂಭವಾಗಲಿದೆ ಎಂಬ ಮಾಹಿತಿ ಇದೆ. ಈ ನಡುವೆ ಇಬ್ಬರು ಸ್ಟಾರ್ ಆಟಗಾರರು ತಮ್ಮ ತಮ್ಮ ತಂಡಗಳನ್ನು ಬದಲಿಸಲಿದ್ದಾರೆ ಎಂಬ ಸುದ್ದಿ ಹರಿದಾಡಲಾರಂಭಿಸಿದೆ (PC-PTI). ಮಾಹಿತಿ ಪ್ರಕಾರ, ಲಕ್ನೋ ಸೂಪರ್​ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ತಂಡವನ್ನು ತೊರೆದು ತಮ್ಮ ಮಾತೃ ತಂಡವಾದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು…

Read More

ಬಸ್‌ನಲ್ಲಿ ಎಸಿ ವ್ಯವಸ್ಥೆ ವೈಫಲ್ಯ: ಪ್ರಯಾಣಿಕನಿಗೆ 13 ಸಾವಿರ ಪರಿಹಾರ ನೀಡಲು ಕೆಎಸ್‌ಆರ್‌ಟಿಸಿಗೆ ಗ್ರಾಹಕ ನ್ಯಾಯಾಲಯ ಆದೇಶ – Kannada News | Bus AC Failure: Consumer Court Orders KSRTC to Pay 13,000 Rupees Compensation to Passenger

ಮಡಿಕೇರಿ, ಜೂನ್​​ 19: ಹಣಕೊಟ್ಟು ಟಿಕೆಟ್​​ ಖರೀದಿಸಿ ಪ್ರಯಾಣಿಸುವ ವೇಳೆ ಬಸ್​​ಗಳ ದುಃಸ್ತಿತಿಯ ಕಾರಣ ಪ್ರಯಾಣಿಕರು ಅನಾನುಕೂಲ ಎದುರಿಸುವ ಪ್ರಕರಣಗಳು ಮೇಲಿಂದ ಮೇಲೆ ಮಡೆಯುತ್ತಲೇ ಇರುತ್ತವೆ. ಆದರೆ ಈ ಬಗ್ಗೆ ಯಾರೂ ಅಷ್ಟೊಂದು ತಲೆ ಕೆಡಸಿಕೊಳ್ಳಲು ಹೋಗುವುದಿಲ್ಲ. ಒಮ್ಮೆ ಆಕ್ರೋಶಗೊಂಡು ಸುಮ್ಮನಾಗುವವರ ಸಂಖ್ಯೆಯೇ ಹೆಚ್ಚು. ಹೀಗಿರುವಾಗ ತನಗಾದ ಅಸೌಕರ್ಯವನ್ನು ಪ್ರಶ್ನಿಸಿದ ಪ್ರಯಾಣಿಕರೋರ್ವರ ಪರ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗ ಆದೇಶ ನೀಡಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಭರವಸೆ ನೀಡಿದ್ದ ಸೇವೆಯನ್ನು ಇವಿ ಪವರ್ ಪ್ಲಸ್ (EV…

Read More

ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡದ ವಿರುದ್ಧ ಎಫ್‌ಐಆರ್ ದಾಖಲು – Kannada News | FIR against Mollywood Times movie makers after CBFC Censor Violations Unapproved Content Screening

ಸೆನ್ಸಾರ್ ಮಂಡಳಿ ಕತ್ತರಿ ಹಾಕಿದ್ದ ದೃಶ್ಯಗಳನ್ನು ಚಿತ್ರಮಂದಿರಗಳಲ್ಲಿ ಅಕ್ರಮವಾಗಿ ಪ್ರದರ್ಶಿಸಿದ ಆರೋಪದ ಮೇಲೆ ‘ಮಾಲಿವುಡ್ ಟೈಮ್ಸ್’ (Mollywood Times) ಮಲಯಾಳಂ ಸಿನಿಮಾದ ನಿರ್ಮಾಪಕರು, ನಿರ್ದೇಶಕರು ಮತ್ತು ವಿತರಕರ ವಿರುದ್ಧ ಕೇರಳ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಪ್ರಾದೇಶಿಕ ಕಚೇರಿ ನೀಡಿದ ಅಧಿಕೃತ ದೂರು ಆಧರಿಸಿ ತಿರುವಲ್ಲಂ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಸೆನ್ಸಾರ್ ಮಂಡಳಿಯಿಂದ ಅನುಮತಿ ಪಡೆದ ನಂತರ, ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ಸಿನಿಮಾದ ಆವೃತ್ತಿಯಲ್ಲಿ ಮಾರ್ಪಾಡು ಮಾಡಿ, ಅನುಮೋದನೆ…

Read More