ಇದು ಬ್ರಾಂಡ್ ಬೆಂಗಳೂರಲ್ಲ, ಬ್ಯಾಡ್ ಬೆಂಗಳೂರು: ಕಸದಿಂದ ತುಂಬಿ ತುಳುಕಿದ ಬಸ್ ನಿಲ್ದಾಣ – Kannada News | Brand Bengaluru vs. Bad Bengaluru: CV Raman Nagar Bus Stop Drowning in Waste and Neglect*
ಕಸದಿಂದ ಕಾಣುತ್ತಿಲ್ಲ ಬಸ್ ನಿಲ್ದಾಣ Image Credit source: Tv9 kannada ಬೆಂಗಳೂರು, ಫೆ.3: ಬೆಂಗಳೂರು, ಭಾರತದ ‘ಸಿಲಿಕಾನ್ ವ್ಯಾಲಿ’ ಮತ್ತು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನ ಕೇಂದ್ರವಾಗಿದೆ. 14,000ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು ಮತ್ತು 44ಕ್ಕೂ ಹೆಚ್ಚು ಯುನಿಕಾರ್ನ್ ಕಂಪನಿಗಳೊಂದಿಗೆ, ಇದು ಐಟಿ, ಎಐ (AI), ಡೀಪ್‌ಟೆಕ್ ಮತ್ತು ನಾವೀನ್ಯತೆಯ ಪ್ರಮುಖ ಜಾಗತಿಕ ಕೇಂದ್ರವಾಗಿ ಹೊರಹೊಮ್ಮಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಈ ಎಲ್ಲ ಕೀರ್ತಿಗೂ ವಿರುದ್ಧವಾಗಿದೆ. ಒಂದು ಕಡೆ ರಾಜ್ಯ ಸರ್ಕಾರದ ಬೆಂಗಳೂರನ್ನು ಬ್ರಾಂಡ್ ಸಿಟಿ…