Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 3ರ ದಿನಭವಿಷ್ಯ
ಈ ದಿನ ಭೂಮಿ ಸೂಕ್ತದ ಶ್ರವಣ ಮಾಡುವುದರಿಂದ ಹಲವು ರೀತಿಯ ಅನುಕೂಲಗಳು ಆಗಲಿವೆ. ಸೈಟು- ಜಮೀನು ಅಥವಾ ಬೇರೆ ಯಾವುದಾದರೂ ಭೂಮಿಗೆ ಸಂಬಂಧಿಸಿದ ವಿಷಯಗಳಲ್ಲಿನ ಅಡೆತಡೆಗಳು, ಸಮಸ್ಯೆಗಳು ದೂರವಾಗಲಿವೆ. ಇನ್ನು ಸೈಟು- ಜಮೀನು ಖರೀದಿಗೆ ಪ್ರಯತ್ನ ಮಾಡುತ್ತಿದ್ದಲ್ಲಿ ಅದರಲ್ಲೂ ಅನುಕೂಲ ಆಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಎಲ್ಲ ಸನ್ನಿವೇಶದಲ್ಲಿ ಹಾಕಿದ ಶ್ರಮಕ್ಕೆ ತಕ್ಕ ಫಲ ಸಿಗುತ್ತದೆ ಎಂಬ ಖಾತ್ರಿ ಇರುವುದಿಲ್ಲ. ನಿರೀಕ್ಷೆ ಹೆಚ್ಚಾದಷ್ಟೂ ಬೇಸರ…