ಇರಾನ್ನ ಖರ್ಗ್ ದ್ವೀಪದ ಮೇಲೆ ಟ್ರಂಪ್ಗೆ ಕಣ್ಣು? ಅಂಥದ್ದೇನಿದೆ ಅಲ್ಲಿ?
ನವದೆಹಲಿ, ಮಾರ್ಚ್ 30: ಇರಾನ್ ಮೇಲೆ ದಾಳಿ ಮಾಡಿ ಕ್ಷಿಪ್ರವಾಗಿ ಸಮರ ಅಂತ್ಯಗೊಳಿಸುವ ಲೆಕ್ಕಾಚಾರ ಹಾಕಿದ್ದ ಅಮೆರಿಕಕ್ಕೆ ಈ ಯುದ್ಧ ನಿರೀಕ್ಷೆಮೀರಿ ದೀರ್ಘವಾಗುತ್ತಿದೆ. ಇರಾನ್ ಪ್ರತಿರೋಧಕ್ಕೆ ಅಮೆರಿಕ ಮತ್ತು ಇಸ್ರೇಲ್ ಹೈರಾಣಾಗಿವೆ. ಇದೀಗ ಅಮೆರಿಕವು ಭೂದಾಳಿ ಮೂಲಕ ಇರಾನ್ ಅನ್ನು ಕಟ್ಟಿಹಾಕಲು ಯೋಜಿಸುತ್ತಿರುವ ಸುದ್ದಿ ಇದೆ. ಇದಕ್ಕೆ ಇಂಬುಕೊಡುವಂತೆ ಸಾವಿರಾರು ಅಮೆರಿಕನ್ ಸೈನಿಕರು ವಿವಿಧ ಕಡೆ ಬೀಡುಬಿಟ್ಟು ಸಜ್ಜಾಗಿದ್ದಾರೆ. ಇರಾನ್ನ ಖರ್ಗ್ ದ್ವೀಪ ಸೇರಿದಂತೆ ಕೆಲ ನಿರ್ದಿಷ್ಟ ಪ್ರದೇಶಗಳನ್ನು ಆಕ್ರಮಿಸಿಕೊಳ್ಳುವುದು ಅಮೆರಿಕದ ತಂತ್ರವಾಗಿದೆ ಎನ್ನುವಂತಹ ಸುದ್ದಿಗಳಿವೆ. ಇರಾನ್ನ…