ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್ – Kannada News | CM Siddaramaiah Reacts on BJP Leader Alleged about Karnataka Governmnet
ಬೆಂಗಳೂರು, ಫೆಬ್ರವರಿ 2): ವಿಧಾನಸಭೆ ಅಧಿವೇಶನದಲ್ಲಿ (Karnataka Assembly Session) ಇಂದು (ಫೆಬ್ರವರಿ 02) ಕಾಂಗ್ರೆಸ್ ಅಧಿಕಾರ ಹಂಚಿಕೆ ಬಗ್ಗೆಯೂ ಸಹ ಪ್ರಸ್ತಾಪವಾಗಿದ್ದು, ಈ ಬಗ್ಗೆ ಆಸಕ್ತಿಕರ ಚರ್ಚೆ ನಡೆದಿದೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ಸದಸ್ಯರ ನಡುವೆ ಭಾರೀ ಚರ್ಚೆಯಾಗಿದೆ. ಇನ್ನೂ ಇದೇ ವೇಲೆ ವಿರೋಧ ಪಕ್ಷದ ನಾಯಕ ಅಶೋಕ್ ಅವರು ಮಾತನಾಡಿ ರಾಜ್ಯದಲ್ಲಿ ಕಾನುನು ಸುವ್ಯವಸ್ಥೆ ಹದಗೆಟ್ಟಿದೆ. ಸಿಎಂ ಸಹ ಅಸಹಾಯಕರಾಗಿದ್ದಾರೆ ಎಂದರು. ಇದಕ್ಕೆ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯಿಸಿ, ಕಾನೂನು ಹದಗೆಟ್ಟಿಲ್ಲ….