ಭಾರತದ ಪ್ರಗತಿಗೆ ಪೂರಕವಾಗಿದೆ ಈ ಬಜೆಟ್: ಅಪೋಲೋ ಹಾಸ್ಪಿಟಲ್ಸ್ ಮುಖ್ಯಸ್ಥ ಡಾ. ಪ್ರತಾಪ್ ಸಿ. ರೆಡ್ಡಿ – Kannada News | Budget 2026 sends reassuring message about India’s growth: Chairman & Apollo Hospitals founder Dr PC Reddy
ಡಾ. ಪ್ರತಾಪ್ ಸಿ ರೆಡ್ಡಿ ನವದೆಹಲಿ, ಫೆಬ್ರುವರಿ 2: ಈ ಬಾರಿಯ ಕೇಂದ್ರ ಬಜೆಟ್ (Union Budget) ಬಗ್ಗೆ ಹೆಲ್ತ್ಕೇರ್ ಉದ್ಯಮ ಸಮಾಧಾನಪಟ್ಟಿದೆ. ದೇಶದ ಆರೋಗ್ಯ ವ್ಯವಸ್ಥೆಗೆ ಪುಷ್ಟಿ ಕೊಡಲು ಬಜೆಟ್ನಲ್ಲಿ ತೆಗೆದುಕೊಳ್ಳಲಾದ ಕ್ರಮಗಳನ್ನು ಈ ಉದ್ಯಮದ ನಾಯಕರು ಸ್ವಾಗತಿಸಿದ್ದಾರೆ. ಹೆಚ್ಚು ಜನರಿಗೆ ಚಿಕಿತ್ಸಾ ವ್ಯವಸ್ಥೆ ಮುಟ್ಟಲು ಅನುವು ಮಾಡಿಕೊಂಡುವಂತಹ ಕ್ರಮಗಳನ್ನು ಬಜೆಟ್ನಲ್ಲಿ ತೆಗೆದುಕೊಳ್ಳಲಾಗಿದೆ ಎಂಬುದು ಇವರ ಅನಿಸಿಕೆ. ಅಪೋಲೋ ಹಾಸ್ಪಿಟಲ್ಸ್ನ ಸಂಸ್ಥಾಪಕ ಅಧ್ಯಕ್ಷ ಡಾ. ಪ್ರತಾಪ್ ಸಿ ರೆಡ್ಡಿ (Dr Pratap C Reddy) ಅವರು…